Mysore
23
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಡಾ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಾಣ ಮತ್ತು ಅಪ್ಪು ವೃತ್ತಾ ಎಂಬ ಹೆಸರಿಡುವ ಅಭಿಯಾನವನ್ನು ಆರಂಭಿಸಲಾಗಿದ್ದು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ. ನಗರದ …

ಮೈಸೂರು : ನಗರದ  ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ …

ಮೈಸೂರು : ನಗರದ  ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ  ಇನ್ಸ್ ಪೆಕ್ಟರ್ …

ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ. ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ …

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು. ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ ಸಜಾ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇಂದು 81 ಕೈದಿಗಳನ್ನು ಬಿಡುಗಡೆ …

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು. ಸರ್ಕಾರಿ ವಿಭಜಿತ …

ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ …

ಮೈಸೂರು : ಜಿಲ್ಲಾ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ …

ಮೈಸೂರು : ನಗರದ  ಪೊಲೀಸ್ ಆಯುಕ್ತರವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ IPS ರವರು  ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.   ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೈಸೂರು  : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಲೆಯ ಮಕ್ಕಳು ಪಂಚ ತಾಳ ವಾದ್ಯಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. …

Stay Connected​
error: Content is protected !!