Mysore
18
overcast clouds

Social Media

ಮಂಗಳವಾರ, 06 ಜನವರಿ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು : ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಗರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆ ಬೆಂಬಲಿಸಿ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಉರುಳು ಸೇವೆ …

ಮೈಸೂರು : ಜಿಲ್ಲೆಯಲ್ಲಿ ಹುಲಿ ಮುಂದುವರೆದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಕಾಡಂಚಿನ ಗ್ರಾಮಸ್ಥರು ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ದಂಡನಾಯಕ …

ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ಗ್ರಾಹಕರು, …

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ದಂಡನಾಯಕ (52) ಎಂದು ಗುರುತಿಸಲಾಗಿದ್ದು, ಜಮೀನಿಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಏಕಾಏಕಿ …

ಮೈಸೂರು : ಗಾಂಜ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಕೆ.ಆರ್ ಠಾಣಾ ಪೊಲೀಸರು, ಆವರಿಂದ 3.44 ಕೆಜಿ ಗಾಂಜವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಕಾಕರವಾಡಿ ನಿವಾಸಿ ಇರ್ಫಾನ್ ಹಾಗೂ ಮದ್ದೂರಿನ ಸುಹೇಲ್ ಪಾಷಾ ಬಂಧಿತ ಆರೋಪಿಗಳು. ನಗರದ ಜೆಎಸ್‌ಎಸ್ …

ಮೈಸೂರು : ನಗರದ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಗುರುವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಆಹಾರ ತಯಾರಿಕಾ ಘಟಕಕ್ಕೆ(ಪಾಕಶಾಲೆ) ತೆರಳಿ ಒಳರೋಗಿಗಳಿಗೆ ತಯಾರಿಸುವ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಆಹಾರ ಪದಾರ್ಥಗಳ …

ಸರಗೂರು: ದುಷ್ಕರ್ಮಿಗಳು ನಿಧಿ ಆಸೆಗಾಗಿ ದೇವರ ವಿಗ್ರಹಗಳನ್ನು ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್ ಘಟನೆ ಬೆಳಕಿಗೆ ಬರುತ್ತಿದ್ದಂತೆ ನೂರಾರು ಗ್ರಾಮಸ್ಥರು ದೇವರಗುಡಿ ಬಳಿ …

ಓದುಗರ ಪತ್ರ

ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ …

ಮೈಸೂರು : ನೀವು ಅಕ್ರಮವಾಗಿ ಹಣಕಾಸು ವ್ಯವಹಾರದಲ್ಲಿ ತೊಡಗಿದ್ದೀರಿ ಎಂದು ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಸಿದ ದುಷ್ಕರ್ಮಿಗಳು ಅವರ ಖಾತೆಯಿಂದ 10 ಲಕ್ಷ ರೂ. ಹಣವನ್ನು ವರ್ಗಾಯಿಸಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೆಬ್ಬಾಳು ನಿವಾಸಿ ಹಾಗೂ ಇಂಜಿನಿಯರ್ ಆಗಿರುವ …

r ashok

ನಂಜನಗೂಡು : ನವೆಂಬರ್ ನಲ್ಲಿ ಆಡಳಿತದಲ್ಲಿ ಕ್ರಾಂತಿ ಎಂದು ತಾವು ಹೇಳಿದ್ದು ನಿಜವಾಗಿದೆ ಎಂದ ವಿರೊಧ ಪಕ್ಷದ ನಾಯಕ ಆರ್ ಆಶೋಕ ಕಾಂಗ್ರೇಸ್ ಹೈಕಮಾಂಡ್ ಮುಕ್ಯಮಂತ್ರಿ ಸಿದ್ದರಾಮಯ್ಯವರ ರಾಜಿನಾಮೆ ಸೂಚನೆ ನೀಡಿದೆ ಎಂದರು. ನಂಜನಗೂಡು ತಾಲೂಕು ಸಮುಚ್ಛಯದ ಬಾಗಿಲಲ್ಲಿ ಛಲವಾದಿ ನಾರಾಯಣ …

Stay Connected​
error: Content is protected !!