Mysore
26
scattered clouds

Social Media

ಗುರುವಾರ, 08 ಜನವರಿ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ. ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ. ಮೇಕೆಗಳನ್ನು ಕೊಂದು ಎಳೆದೊಯ್ಯುವ ಪ್ರಯತ್ನ ಮಾಡಿದ್ದರೂ, ಹಗ್ಗದಿಂದ ಕಟ್ಟಿದ್ದ …

ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ …

ಮೈಸೂರು : ಮತಗಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ‘ವೋಟ್ ಚೋರಿ ಸಹಿ ಸಂಗ್ರಹ’ ಅಭಿಯಾನವನ್ನೂ ಅರಮನೆ ನಗರಿ ಮೈಸೂರಿನಲ್ಲೂ ನಡೆಸಲಾಯಿತು. ನಗರದ ಗಾಂಧಿವೃತ್ತದಲ್ಲಿ ಮೈಸೂರು ನಗರ …

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು. ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ …

ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವಿಶ್ವ ಜ್ಞಾನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕದಲ್ಲಿ ಅಂಬೇಡ್ಕರ್ …

ಮೈಸೂರು: ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಪೋಲೋ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಹೆಚ್.ವಿ ಅವರು, …

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …

ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು. ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ …

ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು …

ಮೈಸೂರು : ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. …

Stay Connected​
error: Content is protected !!