Mysore
17
clear sky

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು
ಓದುಗರ ಪತ್ರ

ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್ ಎಂಟ್ರಿ ಮಾಡಿಸಲು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಬ್ಯಾಂಕಿನ ವ್ಯವಸ್ಥಾಪಕರು …

ಕೆ.ಬಿ.ರಮೇಶನಾಯಕ ಸಾಲು ಸಾಲು ವಾಹನಗಳ ಭರಾಟೆ; ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದರೂ ಅರಮನೆ, ಮತ್ತಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡು ನಗರಕ್ಕೆ ಲಗ್ಗೆ ಇಟ್ಟಿದೆ. ಸೆ.೨೨ರಂದು ನವರಾತ್ರಿ ಶುರುವಾದ ದಿನದಿಂದ ದಸರಾ ಜಂಬೂಸವಾರಿ …

Strict action at Chamundi Hill: Reels and videos will no longer be allowed

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ …

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಮೈಸೂರು: ಕಾಂತಾರ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ನೋಡೋಣ. ಡಿಆರ್‌ಸಿಯಲ್ಲಿ ಫುಲ್‌ ಸ್ಕ್ರೀನ್‌ ಬುಕ್‌ ಮಾಡಿದ್ದೇನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

ಮೈಸೂರು: ರಾಜ್ಯದಲಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಮುಂದಿನ ದಿನಗಳಲ್ಲಿಯೂ …

ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ …

ಮೈಸೂರು : ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ, ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪ ಮತ್ತು ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮಹಾಪೌರ …

Stay Connected​
error: Content is protected !!