ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ. ಮೊದಲನೇ ಪ್ರಕರಣದಲ್ಲಿ ವಿವೇಕಾನಂದನಗರ ನಿವಾಸಿ,ಯೋಗ ಶಿಕ್ಷಕಿಯೊಬ್ಬರು ವಂಚಕನ ಮಾತಿಗೆ ಮರುಳಾಗಿ ೧೦.೦೯ ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. …










