Mysore
23
overcast clouds
Light
Dark

ಮೈಸೂರು

Homeಮೈಸೂರು

ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭಾನುವಾರ ಬೆಳಿಗ್ಗೆ ನಗರದ ಅರಮನೆ ಮುಂಭಾಗವಿರುವ …

ಮೈಸೂರು: ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ನಗರದ …

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು. ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ …

ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು. ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ …

ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations   ಸದಸ್ಯರುಗಳು ಇಂದು ಶಾಲೆಯ  ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ …

ಮೈಸೂರು ಲಿಟರೇಚರ್ ಫೆಸ್ಟಿವಲ್ ೨೦೧೭ರಿಂದ ಆರಂಭವಾಗಿ ಜೈಪುರ, ಹೈದರಾಬಾದ್, ಬೆಂಗಳೂರಿನಲ್ಲಿ ನಡೆಯುವ ಲಿಟರೇಚರ್ ಫೆಸ್ಟಿವಲ್‌ಗಳಿಗೆ ಸಮಾನವಾಗಿ ಮುನ್ನಡೆಯುತ್ತಿದೆ. ಆ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗುತ್ತಿದೆ. ಮೈಸೂರು ಸೀಮೆ ಸಾಹಿತ್ಯದ ತವರು. ಇಲ್ಲಿನ ಜನ, ಮನದಲ್ಲಿ ಸಾಹಿತ್ಯ ಸದಾ ಜೀವಂತವಾಗಿ ಹರಿಯುತ್ತಲೇ …

ದೇಶಕ್ಕೆ ಸ್ವಾತಂತ್ರ್ಯದ ಬೆಳಕು ಸಿಕ್ಕಿದ ಕೂಡಲೇ ಅರಸೊತ್ತಿಗೆ ತೊರೆದು ಪ್ರಜೆಗಳ ಜತೆ ಒಂದಾಗಿದ್ದು ಮೈಸೂರು ರಾಜಮನೆತನದ ಹೆಗ್ಗಳಿಕೆ. ಪ್ರಜೆಗಳಿಗೆ ರಾಜವಂಶದವರ ಮೇಲೆ ಈಗಲೂ ಅದೇ ಗೌರವ ಭಾವ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಮನೆತನದ ಉತ್ತರಾಧಿಕಾರಿಯಾದಾಗ, ರಾಜಸ್ಥಾನದ ರಾಜಕುವರಿಯನ್ನು ವಿವಾಹವಾದಾಗ, …

ಮೈಸೂರಿನ ದಸರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯದಲ್ಲಿ ದೇಶದ ನಾನಾ ಪ್ರಾಂತ್ಯಗಳ ಕುಸ್ತಿ ಪಟುಗಳು ಭಾಗವಹಿಸುತ್ತಿದ್ದರು. ಅಂದಿನ ರೋಚಕ ಕುಸ್ತಿ ಪಂದ್ಯಗಳ ಬಗ್ಗೆ ಹಲವು ದಂತಕಥೆಗಳಿವೆ. ಅಂದಿನ ವೈಭವದ ದಿನಗಳು ಈಗ ಮರೆಯಾಗಿವೆ. ಆದರೂ ಮೈಸೂರಿನಲ್ಲಿ ಈಗಲೂ ಕುಸ್ತಿ ಕಲೆಯನ್ನು ಕಲಿಸುವ …

ಲಕ್ಷ್ಮೀ ದುಡಿದವರಿಗೆ, ಸರಸ್ವತಿ ಪಡೆದವರಿಗೆ ಎಂಬ ಮಾತುಂಟು. ಹಾಗೆಯೇ ಕಲಾ ಸರಸ್ವತಿಯ ಆರಾಧನೆ ಎಂಬುದು ಮೈಸೂರಿನ ಜನತೆ ಪಡೆದು ಬಂದ ಪರಂಪರೆ. ಮೈಸೂರನ್ನು ಬಹುಕಾಲ ಆಳಿದ ಯದುವಂಶಸ್ಥರು ಕಲಾರಾಧಕರಾಗಿದ್ದರು. ಇದರ ಫಲವಾಗಿ ಬಹಳಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಕಲಾವಿದರು ಈ ನೆಲದ ಮಣ್ಣಿನಲ್ಲಿ …

ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. …