Mysore
17
clear sky

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಣ್ಣಿಸಿದರು. ನಗರದ ಜೆ.ಕೆ.ಮೈದಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ …

ಮೈಸೂರು : ಬುಧವಾರ(ಸೆ.24) ನಿಧನರಾದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಮೈಸೂರಿಗೆ ತರಲಾಗಿದ್ದು ಕಲಾಮಂದಿರದ ಆವರಣದಲ್ಲಿ ಬಳಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ ಅವಕಾಶ ನೀಡಲಾಗಿದೆ. ಇಂದು ಸಂಜೆ 6.30ರವರೆಗೆ ಕಲಾಮಂದಿರ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ …

ಮೈಸೂರು : ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ. ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮೈಸೂರಿನ ಜನತೆ ಕುಣಿದು ಕುಪ್ಪಳಿಸಿದರು. ಸಾರಂಗ ಕೇಂದ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು. ಇದನ್ನು …

bhirappa

ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್‌.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಪಾರಂಪರಿಕ ಸೈಕಲ್ ಸವಾರಿಯನ್ನು ಆಯೋಜನೆ ಮಾಡಲಾಗಿತ್ತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ …

ಮೈಸೂರು : ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರಿನ ಯುವ ಮನಸ್ಸುಗಳು ಒಂದಾದವು. ಬಾಲಿವುಡ್‌ ಟಾಪ್‌ ಹಾಡುಗಾರರ ತಂಡದ ಸವಿಗಾನ ಕಿವಿ ಇಂಪಾಗಿಸಿತು. ನಗರದ ಹೊರವಲಯದ ಉತ್ತನಹಳ್ಳಿ ಬಳಿ ಆಯೋಜಿಸಿರುವ ಯುವ ದಸರಾ 2ನೇ …

ಮೈಸೂರು : ಮೈಸೂರು ರಾಜ್ಯದ ದೊರೆಯೇ .. ರಣಧೀರ ನಾಯಕನೇ... ನಿನ್ನಂತವನ್ಯಾರೂ ಇಲ್ವಲ್ಲೋ.. ಲೋಕದ ದೊರೆ ಎಂಬ ಹಾಡಿಗೆ ನೆರೆದಿದ್ದ ಪ್ರೇಕ್ಷಕರು ಮನಸೋತು ನಿಂತ ನಿಂತಲ್ಲೇ‌ ಕುಣಿದು ಕುಪ್ಪಳಿಸಿದರೇ, ಮೈಸೂರಿನ ಚಿಕ್ಕ‌ಗಡಿಯಾರದ ಮುಂಭಾಗದಲ್ಲೇ ಚಿತ್ರೀಕರಣಗೊಂಡಿರುವ‌ ಕನ್ನಡ ನಾಡು‌ ನುಡಿ ಕುರಿತು ಬರೆದಿರುವ …

air show

ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ. ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. …

ಮೈಸೂರು : ಮಹಿಷ ಓರ್ವ ರಕ್ಷಕನಾಗಿದ್ದ. ಪುರಾಣದ ಕಥೆ ಕಟ್ಟಿ ವೈದಿಕರು ಅತನನ್ನು ರಾಕ್ಷಸನನ್ನಾಗಿ ಬಿಂಬಿಸಿದರು. ನಿಜ ಸತ್ಯವನ್ನು ಅರಿಯದ ಆತನ ವಂಶಸ್ಥರು ಇಂದಿಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಪೆರಿಯಾರ್ ಚಳವಳಿಗಾರ ಕೊಳತ್ತೂರು ಮಣಿ ಹೇಳಿದರು. ನಗರದ …

Stay Connected​
error: Content is protected !!