ಮೈಸೂರು: ನಾಳೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಮಯದಲ್ಲಿ ಜನರು ಬೇರೆಡೆ ಹೋಗುತ್ತಾರೆ. ಇಂತಹ ವೇಳೆಯಲ್ಲಿ ದತ್ತಾಂಶ ಸಂಗ್ರಹ ಸಾಧ್ಯವಿಲ್ಲ. …










