Mysore
14
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
somanna

ಮೈಸೂರು: ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ …

“ಎತ್ತ ನೋಡಿದರತ್ತ ಬಸವನೆಂಬ ಬಳ್ಳಿ, ಲಿಂಗವೆಂಬ ಗೊಂಚಲು ಒತ್ತಿ ಹಿಂಡಿದರೆ ಭಕ್ತಿ ಎಂಬ ರಸವಯ್ಯ" ಎಂಬ ಮಡಿವಾಳ ಮಾಚಿದೇವರ ವಚನ ಒಂದಿದೆ. ಬಸವಣ್ಣನವರ ಜೀವಿತಾವಧಿಯಲ್ಲಿ ಮಾತ್ರವಲ್ಲ; ೧೫ನೇ ಶತಮಾನದವರೆಗೂ (ಇಂದು ಕೂಡ) ಈ ಮಾತು ನಿಜವೆನ್ನುವಂತಿದೆ. ಉತ್ತರ ಕರ್ನಾಟಕದ ಕಲ್ಯಾಣ ಮಾತ್ರವಲ್ಲ; …

ನಿತ್ಯ ನೂತನ ಕಾರ್ಯಕ್ರಮ ರೂಪಿಸಲು ಚಿಂತನೆ; ಪುಸ್ತಕ ಮೇಳ ಪರಿಚಯಿಸಲು ಪ್ರಚಾರ  ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸುವ ಪುಸ್ತಕ ಮೇಳಕ್ಕೆ ಜನರನ್ನು ಸೆಳೆಯಲು ಉಪ ಸಮಿತಿ ಈ ಬಾರಿ ವಿಶೇಷ ಪ್ರಯತ್ನಕ್ಕೆ ಮುಂದಾಗಿದೆ. ಹತ್ತು ದಿನಗಳ ದಸರೆಯ ಎಲ್ಲ …

mysuru university

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು. ಮೈಸೂರು ವಿಶ್ವವಿದ್ಯಾನಿಲಯದ …

drupadi marmu (3)

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಕುಟುಂಬದಿಂದ ಆತಿಥ್ಯ …

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಮಾಜಿ ಶಾಸಕ ಸಂದೇಶ್ ನಾಗರಾಜ ಅವರ …

r ashok (1)

ಮೈಸೂರು: ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. …

sudeep (1)

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ದಂಪತಿ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್‌ ದಂಪತಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಎಲ್ಲರಿಗೂ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. …

MUDA case surpeme court verdict : CM Siddaramaiah reacts

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. …

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ. ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್‌ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ …

Stay Connected​
error: Content is protected !!