Mysore
22
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌ ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ …

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. …

ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅಂಕನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದು, ಮಾಯಿಗೌಡನಹಳ್ಳಿ ಗ್ರಾಮದ ಸಚಿನ್ ಅಲಿಯಾಸ್ …

ತಿ.ನರಸೀಪುರ : ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ದಾಯಾದಿ ಕಲಹ ಆರೋಪದ ವಿಚಾರಣೆಗೆ ಐವರು ಯುವಕರನ್ನು ಪೊಲೀಸ್ ಠಾಣೆಗೆ ಕರೆದು ಯಾವುದೇ ಲಿಖಿತ ದೂರು ಇಲ್ಲದಿದ್ದರೂ ಪೊಲೀಸರು ಅಮಾನುಷವಾಗಿ ಹಲ್ಲೇ ನಡೆಸಿರುವ ಘಟನೆ ಶುಕ್ರವಾರ ನಡೆದಿದ್ದು, ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಕ್ರಮವನ್ನು …

ಮೈಸೂರು : ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಅವಧೂತ ವಿನಯ್ ಗುರೂಜಿ ಹೇಳಿದರು. ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಭಾನುವಾರ ವಿ.ಆರ್.ಟ್ರಸ್ಟ್, ರೋಟರಿ, ಲಯನ್ಸ್ ಇಂಟರ್‌ನ್ಯಾಷನಲ್ ಸೇರಿದಂತೆ …

yaduveer

ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು …

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. …

Dasara

ಮೈಸೂರು : ದಸರಾ ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದಸರಾ ಕುರಿತಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶಕ್ಕಾಗಿ ದಸರಾ ಕುರಿತ ಅಧಿಕೃತ ಜಾಲತಾಣವನ್ನು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ …

ಮೈಸೂರು : ಸುಳ್ಳು ಆರೋಪ, ಆಧಾರರಹಿತ ಬಾಷಣ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ನನ್ನ ಶಾಂತಿಯುತ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿರುವ ಉಡುಪಿ ಮೂಲದ ವಸಂತ ಗಿಳಿಯಾರ್ ವಿರುದ್ದ ಸೂಕ್ತ ಕ್ರಮ ಕೈಘೊಳ್ಳುವಂತೆ ಒಡನಾಡಿ ಸೇವಾಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ವಿಜಯನಗರ ಪೊಲೀಸ್ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, …

Stay Connected​
error: Content is protected !!