Mysore
16
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ …

air show

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಪತ್ರ …

ಓದುಗರ ಪತ್ರ

ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …

mysore university

ಮೈಸೂರು : ಔಟ್‌ಲುಕ್ ಐಕೇರ್ ರ‍್ಯಾಂಕಿಂಗ್ಸ್-2025ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 8ನೇ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ. ಔಟ್‌ಲುಕ್ ನಿಯತ ಕಾಲಿಕೆಯು ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಉದ್ದಿಮೆ ಸಹಯೋಗ ಮತ್ತು ಉದ್ಯೋಗಾವಕಾಶ, ಮೂಲಭೂತ ಸೌಕರ್ಯ ಮತ್ತು ಸವಲತ್ತು, ಆಡಳಿತ …

mysore

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ.ಪಿ.ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

Sa Ra mahesh

ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. …

press photography

ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ ವೃತ್ತಿ ಎಂದು ಹಿರಿಯ ಛಾಯಾಗ್ರಾಹಕ ಸಾಗ್ಗೆರೆ ರಾಮಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ ಸಂಘದ …

ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ರೈತರ ಸಮಸ್ಯೆ ಉಲ್ಬಣ ಆಗುತ್ತಿದೆ. ರೈತರಿಗೆ …

wall collapse

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ ಮನೆ ಇದಾಗಿದ್ದು, ಮನೆಯವರು ಕೂಲಿ ಮಾಡಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. …

Stay Connected​
error: Content is protected !!