Mysore
23
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ …

ಓದುಗರ ಪತ್ರ

ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ಹಲವಾರು ವಕೀಲರ ಸಂಘಗಳು ಈ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿವೆ ಎಂದು ತಿಳಿದು …

 ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ ಸೇರ್ಪಡೆಗೊಂಡಿದೆ. ಹಾಗಾಗಿ ಇಂದಿಯು ಯುವ ಪೀಳಿಗೆ ಈ ಮೂರೂ ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡ …

ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಜೀವಿಕ …

 ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್‌ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್‌ ಬಳಿ ಈ ಘಟನೆ …

ಮೈಸೂರು : ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ …

ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಈ ವಾರ ಒಂದು ರೀತಿಯಲ್ಲಿ ಹಾಸ್ಯಭರಿತ ವಾರವಾಗಿದೆ. ಕಾಂಗ್ರೆಸ್ ನಾಯಕರಾದ ಎಚ್.ಸಿ.ಮಹದೇವಪ್ಪ, ಯತೀಂದ್ರ …

ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ ದರ್ಶನ್‌ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, …

Stampede tragedy: Vatal Nagaraj demands ₹5 crore compensation.

ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕೆಆರ್‌ಎಸ್‌ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

If Prime Minister Modi has the courage let him hold a press conference: Minister Santosh Lad

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು …

Stay Connected​
error: Content is protected !!