ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ …










