Mysore
15
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ …

drug

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …

ಓದುಗರ ಪತ್ರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರುಗು ತಂದುಕೊಟ್ಟಿದ್ದ ಸಾಂಸ್ಕೃತಿಕ ನಗರಿಯ ಪರಂಪರೆ ಸಾರುವ ನಾಡ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸುವ ಕಾಳಜಿ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲವಾಗಿದೆ ಎಂದು ಹಿರಿಯ ಕುಸ್ತಿ ಪೈಲ್ವಾನರು ಕಳವಳ ವ್ಯಕ್ತಪಡಿಸಿರುವುದು ಬೇಸರದ ಸಂಗತಿ. ಮೈಸೂರು ರಾಜ ಮನೆತನ ನೀಡಿದ …

elephant

ಸಹಜ ಸೌಂದರ್ಯದ ಸಂಕೇತವಾಗಿರುವ ಆನೆ, ನಮ್ಮ ಕಾಡುಗಳ ಗರಿಮೆ ಮತ್ತು ಪರಿಸರದ ಸಮತೋಲನದ ಪ್ರಮುಖ ಕೊಂಡಿಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮನುಷ್ಯ ಮತ್ತು ಆನೆಯ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದ್ದು, ಇದು ಮಾನವ ಜೀವಕ್ಕೂ, ಆನೆಗಳ ಬದುಕಿಗೂ ಅಪಾಯಕಾರಿಯಾಗಿದೆ. ಮನುಷ್ಯನ …

ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಹೇಳಿದರು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. …

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಸುಮಾರು 21 ವರ್ಷ 4 ತಿಂಗಳ ವಯಸ್ಸಿನ ‘ರಕ್ಷಿತ’ ಸಿಂಹಿಣಿ ಶನಿವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದೆ. ರಕ್ಷಿತ ಸಿಂಹಿಣಿಯು 2004ರ ಏಪ್ರಿಲ್ 1ರಂದು ಮೈಸೂರು ಮೃಗಾಲಯದಲ್ಲಿ ನರಸಿಂಹ ಮತ್ತು …

leoberd attack dog

ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್‌ ಮಿಸ್‌ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಚಿರತೆಯೊಂದು ನಾಯಿಗಳ ಬೇಟೆಗೆ ಇಳಿದಿದೆ. ಚಿರತೆಯನ್ನು ಕಂಡು ಬೀದಿ ನಾಯಿಗಳು ಪೇರಿಕಿತ್ತಿದ್ದು, ಒಂದು …

ಓದುಗರ ಪತ್ರ

ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ …

ಓದುಗರ ಪತ್ರ

ಮೈಸೂರು ನಗರದ ಜೆಎಲ್‌ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್‌ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್‌ಟಿಒ ಸರ್ಕಲ್ ಮಧ್ಯದ ಪುಟ್ ಪಾತ್‌ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. …

Stay Connected​
error: Content is protected !!