Mysore
18
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
Police

ಮೈಸೂರು : ನಗರದ ವಿವೇಕಾನಂದ ವೃತ್ತದಲ್ಲಿ ಅಪಘಾತ ನಡೆದು ಓರ್ವ ವ್ಯಕ್ತಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ನಡೆಸಿ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ …

protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

bike thift

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಅಜ್ಮತ್‌ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ …

kabini save

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ ಇಂದು ಕಬಿನಿ ಉಳಿಸಿ ಅಭಿಯಾನ ನಡೆಸಲಾಯಿತು. ಮೈಸೂರು ನಗರದ ಬಲ್ಲಾಳ್‌ ವೃತ್ತದಲ್ಲಿ ಜಮಾಯಿಸಿ …

ಓದುಗರ ಪತ್ರ

ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ವಿದ್ಯಾರ್ಥಿಗಳು …

ಓದುಗರ ಪತ್ರ

ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು ದುರಂತವೇ ಸರಿ. ಕುವೆಂಪುನಗರದ ಶಾಂತಿ ಸಾಗರ್ …

arjuna elephant carrying mysore ambari this year

ಬೆಂಗಳೂರು : ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ 2025ನೇ ಸಾಲಿನ …

T. Narasipura: Town Municipal Council Member Arrested

ತಿ.ನರಸೀಪುರ : ಪುರಸಭಾ ತೆರಿಗೆ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಸದಸ್ಯ ಟಿ.ಎಂ.ನಂಜುಂಡಸ್ವಾಮಿಯನ್ನು ಪಟ್ಟಣ ಪೋಲೀಸರು ಬಂಧಿಸಿದ್ದಾರೆ. ಪುರಸಭೆಗೆ ಕೆಲ ಖಾತೆದಾರರು ತೆರಿಗೆ ಪಾವತಿಸಿರುವುದಾಗಿ ಕಚೇರಿಗೆ ನೀಡಿರುವ ಚಲನ್ ಗಳಲ್ಲಿ ಬ್ಯಾಂಕಿನ ಸೀಲನ್ನು ನಕಲಿ ಮಾಡಿ ಪುರಸಭೆಗೆ ವಂಚಿಸಲಾಗಿದೆ. ಸದಸ್ಯ …

A request for precautionary measures for the people of the Taraka river basin.

ಮೈಸೂರು : ತಾರಕ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯವು ಗರಿಷ್ಟ ಮಟ್ಟ ತಲುಪುವ ಹಂತದಲ್ಲಿದೆ. ಆದುದ್ದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಿಯಾದರೂ ಸರಿಯೇ ಕ್ರಸ್ಟ್ ಗೇಟುಗಳ ಮೂಲಕ ನೀರನ್ನು ಹೊರಬಿಡುವ ಸಂಭವ ಇರುವುದರಿಂದ ಸಾರ್ವಜನಿಕರು, ನದಿಯ …

bglre mysore

ಮೈಸೂರು : ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ …

Stay Connected​
error: Content is protected !!