ಮೈಸೂರು: ಬರೀ ಸುಳ್ಳು ಹೇಳಿಕೊಂಡು ರಾಜ್ಯಾದ್ಯಂತ ತಿರುಗುವುದೇ ವಿಪಕ್ಷ ನಾಯಕರ ಕೆಲಸ ಎಂದು ಸಚಿವ ಕೆ.ವೆಂಕಟೇಶ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸರ್ಕಾರದ ಸಾಧನೆ ಶೂನ್ಯ ಎಂಬ ವಿಪಕ್ಷಗಳಿಗೆ ಟಾಂಗ್ ಕೊಟ್ಟರು. …
ಮೈಸೂರು: ಬರೀ ಸುಳ್ಳು ಹೇಳಿಕೊಂಡು ರಾಜ್ಯಾದ್ಯಂತ ತಿರುಗುವುದೇ ವಿಪಕ್ಷ ನಾಯಕರ ಕೆಲಸ ಎಂದು ಸಚಿವ ಕೆ.ವೆಂಕಟೇಶ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸರ್ಕಾರದ ಸಾಧನೆ ಶೂನ್ಯ ಎಂಬ ವಿಪಕ್ಷಗಳಿಗೆ ಟಾಂಗ್ ಕೊಟ್ಟರು. …
ಮೈಸೂರು: ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಬಿನಿ ಜಲಾಶಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ನಾಳೆ ಬೆಳಿಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಅವರು …
ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂಡಿಗೋ ಏರ್‌ಲೈನ್ಸ್ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. …
ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ. ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್‌ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …
ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ …
ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆ ಎಂದೇ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ. ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, …
ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ …
ಮೈಸೂರು : ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್ 1 ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತ(ಸೆಸ್ಕ್) ಅಧಿಕಾರಿಗಳು …
ಹುಣಸೂರು : ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆದ್ದಾರಿಯ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮಂಟಿ ಬಿಳುಗಲಿ ಗ್ರಾಮದ ಗಣೇಶ್ ಪುತ್ರ ದರ್ಶನ್ (೨೧) ಮೃತಪಟ್ಟವರು. ಇವರಿಗೆ ತಂದೆ, ತಾಯಿ, …
ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು. ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ …