ಎಚ್.ಡಿ ಕೋಟೆ : ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್ ಮೊದಲ ವಾರದಲ್ಲೇ …
ಎಚ್.ಡಿ ಕೋಟೆ : ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್ ಮೊದಲ ವಾರದಲ್ಲೇ …
ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ಸುಬ್ಬರಾಯನಕೆರೆಯ ಜಾಗದಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ ದುಸ್ಥಿತಿಯತ್ತ ಸಾಗಿದೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಉದ್ಯಾನವನದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದು, ರಸ್ತೆ ಕಾಮಗಾರಿ ಸಂದರ್ಭದಲ್ಲಿ ತೆರವಾಗುವ ಕಲ್ಲು,ಮಣ್ಣನ್ನು ಸುರಿಯುವ ತಾಣವಾಗಿ ಮಾರ್ಪಟ್ಟಿದೆ. ಉದ್ಯಾನದ ಅಕ್ಕಪಕ್ಕದ ನಿವಾಸಿಗಳು …
ಮಲ್ಕುಂಡಿ : ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಸಮೀಪದ ಸಿದ್ದಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ 2 …
ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್‌ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಸೆಸ್ಕ್ ಮತ್ತು ಕೆಪಿಟಿಸಿಎಲ್ ವತಿಯಿಂದ 408.95 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ಮಹಾರಾಜ ಕಾಲೇಜು …
ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು …
ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್ ಪಾರ್ಟಿ ಎಂದು …
ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರವಿದೆ. ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಕಾಪಿ …
ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಅದ್ಧೂರಿಯಾಗಿ ಜರುಗಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಮಾವೇಶದಲ್ಲಿ ಲಕ್ಷಕ್ಕೂ …
ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …