ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಜಾಗೃತಿ ಅಭಿಯಾನಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ ನೀಡಿದರು. ಇದನ್ನು ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: …
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನೂತನ ಜಿಲ್ಲಾ ಠಾಣೆ ಕಚೇರಿಯನ್ನು ದಕ್ಷಿಣ ವಲಯ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಉದ್ಘಾಟಿಸಿದರು. ನಗರದ ಜಯಚಾಮರಾಜೇಂದ್ರ …
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ವಿನಿಮಯ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಿಶೇಷ …
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ ಕುರಿ ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ …
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಕಾಜಲ್ ಪ್ರಸಾದ್ ಎಂಬುವವರೇ …
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು …
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು …
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …