Mysore
27
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
Attack on old hatred Assault with deadly weapons

ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ …

Mandya: Police raid prostitution ring: Two women rescued

ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ. ನಗರದ ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ನವ ವಿವಾಹಿತೆ ನವ್ಯಾ, ಪತಿ ಅಭಿಷೇಕ್, ಮಾವ …

Yediyurappa Extends Support to Municipal Workers’ Strike

ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಆಷಾಡ ಶುಕ್ರವಾರದ ಪ್ರಯುಕ್ತ ಕುಟುಂಬಸ್ಥರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ …

Government involvement in real estate business: Actor Prakash Raj makes serious allegations

ಮೈಸೂರು : ರಾಜ್ಯ ಸರ್ಕಾರವು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್, ರಕ್ಷಣಾ ಮತ್ತು ಏರೋಸ್ಪೇಸ್ ಕಾರಿಡಾರ್‌ಗಾಗಿ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕಾರಣವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು …

Devanahalli land case Prakash Raj against state governments move

ಮೈಸೂರು : ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮಾಡಿದ್ದ ಗಾಯ ವಾಸಿ ಮಾಡುವುದಾಗಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಈಗ ದ್ರೋಹ ಮಾಡುತ್ತಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಹಿಂದಕ್ಕೆ ಕೊಡುವವರೆಗೆ ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಸರ್ಕಾರವನ್ನು …

Increase in number of VIPs visiting Chamundi Hills hindrance to religious pilgrimage

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು. ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ …

Ashada Shukravara

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು. ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು …

Lakshmi Hebbalkar visits Chamundeshwari with her family

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …

Rs. 30 thousand fine for receiving Rs. 1 more!

ಮೈಸೂರು: ಟಿಕೆಟ್ ದರಗಳನ್ನು ಪೂರ್ಣಾಂಕ ಗೊಳಿಸುವ ಪದ್ಧತಿಯ ಅಡಿಯಲ್ಲಿ ಪ್ರಯಾಣಿಕರಿಂದ ಅನ್ಯಾಯವಾಗಿ 1 ರೂ. ಹೆಚ್ಚುವರಿ ವಸೂಲಿ ಮಾಡಿದ್ದಕ್ಕಾಗಿ ಮೈಸೂರು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 30 ಸಾವಿರ ರೂ. ದಂಡ ವಿಧಿಸಿದೆ. …

H.M. Revanna

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ …

Stay Connected​
error: Content is protected !!