Mysore
14
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಕಾಜಲ್‌ ಪ್ರಸಾದ್‌ ಎಂಬುವವರೇ …

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು …

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು …

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ …

ಟಿ.ನರಸೀಪುರ: ಅಕ್ರಮ ಮದ್ಯ ಮಾರಾಟದ ವಿರುದ್ಧ ಟಿ.ನರಸೀಪುರ ತಾಲ್ಲೂಕಿನ ಕಾಳಿಹುಂಡಿ ಗ್ರಾಮಸ್ಥರು ತಿರುಗಿಬಿದ್ದಿದ್ದು, ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟಿ.ನರಸೀಪುರ ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ …

ಮೈಸೂರು: ವ್ಯವಹಾರದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್‌ ಪೇದೆ ಹಾಗೂ ಅವರ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇಟಗಳ್ಳಿ ಪೊಲೀಸ್‌ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ …

ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. …

ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧.೧೫ರವರೆಗೆ ‘ಭಾರತದ ಸಂವಿಧಾನ’ ಕುರಿತು ಡಾ.ಶಿವಕುಮಾರ್ ಉಪನ್ಯಾಸ ನೀಡುವರು, ಎನ್.ಇಂದಿರಮ್ಮ ಪ್ರತಿಕ್ರಿಯೆ ನೀಡುವರು. …

Stay Connected​
error: Content is protected !!