Mysore
26
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
Mysore Dasara Air Show

ಹೊಸದಿಲ್ಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

JDS leaves GT evegowda

ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ ಮಾಡಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ …

Municipal corporation employees' protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ …

KRS backwaters

ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್‌ಎಸ್‌ …

Long-handled reels Accused taken into police custody

ಮೈಸೂರು: ಲಾಂಗ್‌ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್‌ ನಗರದ ಕುರ್ಸಾನ್‌ ಎಂಬಾತನೇ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಆಸಾಮಿಯಾಗಿದ್ದಾನೆ. ಈತ ಲಾಂಗ್‌ ಬೀಸುತ್ತಾ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ …

ಓದುಗರ ಪತ್ರ

ಓ ನನ್ನ ಒಲವಿನ ‘ಆಂದೋಲನ’ ಓ ನನ್ನ ಒಲವಿನ ಬೆಳಗಿನ ಆಂದೋಲನ, ನೋಡ ನೋಡುತ್ತಲೇ ನಿನಗೆ ಈಗ ತುಂಬಿತು ಬರೋಬ್ಬರಿ ವರ್ಷ ೫೩ ಅದಕ್ಕೆ ನಿನಗೀಗ ಹುಟ್ಟುಹಬ್ಬ ನನಗೂ ಕಲಿಸಿಕೊಟ್ಟೆಯಲ್ಲ.. ಕಟ್ಟುವುದ ಪುಟ್ಟ ಪುಟ್ಟ ಕಬ್ಬ ! ಎನಿತು ಬಣ್ಣಿಸಲಿ ನಿನ್ನ …

ಓದುಗರ ಪತ್ರ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ನೀಡಿದಷ್ಟು ಮನ್ನಣೆಯನ್ನು ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರಿಗೆ ನೀಡಿಲ್ಲ ಎಂದು ಮೈಸೂರು ಸಾಹಿತ್ಯ ಸಂಭ್ರಮದ ೯ನೇ ಆವೃತ್ತಿ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಹೇಳಿರುವುದು ಸರಿಯಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ …

The government's situation is now exposed Hema Nandish's criticism

ಮೈಸೂರು: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು, ನೀವು ಒಪ್ಪಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ. ಆ ನಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಗುತ್ತೆ ಎಂದು ಹೇಳುವ ಮೂಲಕ …

State BJP president's name to be announced within 10 days L Nagendra

ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ …

Revolution will happen in the state soon MLA T S Srivatsa

ಮೈಸೂರು: ಕಾಂಗ್ರೆಸ್‌ ಶಾಸಕರ ಹೇಳಿಕೆ ನೋಡುತ್ತಿದ್ದರೆ ನವೆಂಬರ್‌ನಲ್ಲಿ ಅಲ್ಲ, ಇನ್ನೂ ಬೇಗನೆ ರಾಜ್ಯದಲ್ಲಿ ಕ್ರಾಂತಿ ಆದರೂ ಆಗಬಹುದು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ. ಅಕ್ಕಿ ಬೇಕಾ ರಸ್ತೆ ಬೇಕಾ ಎಂಬ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, …

Stay Connected​
error: Content is protected !!