Mysore
28
haze

Social Media

ಗುರುವಾರ, 01 ಜನವರಿ 2026
Light
Dark

ಮೈಸೂರು

Homeಮೈಸೂರು
kumaraswamy statement

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ …

Cylinder explosion

ಮೈಸೂರು: ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ ಶಾಂತಲಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲಾ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್‌ ಸ್ಫೋಟದ ತೀವ್ರತೆಗೆ …

Booker Prize winner Banu Mushtaq visits Suttur branch monastery

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಬಾನು ಮುಷ್ತಾಕ್‌ ಅವರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ …

ಓದುಗರ ಪತ್ರ

ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ …

Thieves stole gold and cash by breaking the door lock

ಮೈಸೂರು: ಮನೆಯ ಡೋರ್‌ಲಾಕ್ ಮೀಟಿ ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ 2 ಲಕ್ಷ ರೂ. ನಗದು, 1.50 ಲಕ್ಷ ರೂ. ಚಿನ್ನಾಭರಣ ಹಾಗೂ 25 ಸಾವಿರ ರೂ. ಬೆಳ್ಳಿ ಪದಾರ್ಥಗಳನ್ನು ಕದ್ದೊಯ್ದಿದ್ದಾರೆ. ತಾಲ್ಲೂಕಿನ ಕಾಮನಕೆರೆ ಗ್ರಾಮದ ನಿವಾಸಿ ಅಭಿಷೇಕ್ ಎಂಬವರ ಮನೆಯಲ್ಲಿ …

Car hits fast food vehicle on roadside

ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕೋಲಾರ ಮೂಲದ ನಾಲ್ವರು ಯುವಕರು ಕಾರಿನಲ್ಲಿ ನಂಜನಗೂಡು ದೇವಾಲಯಕ್ಕೆ ತೆರಳಿ ಉತ್ತಮನಹಳ್ಳಿ …

muharram festival celebration in periyapatna

ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ ಶಿಯಾ ಮುಸ್ಲಿಮರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಳಿಯ ಕುದುರೆ ಹಾಗೂ ದೇವರ …

Praveen Nettaru murder case Accused arrested

ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …

3 cows killed in tiger attack

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ. ಗ್ರಾಮದ ಸುತ್ತಮುತ್ತ …

HD Kumaraswamy visits Chamundeshwari Temple

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು. ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಕೇಂದ್ರ ಸಚಿವರು ದರ್ಶನ …

Stay Connected​
error: Content is protected !!