ಶಾಸಕ ಎನ್‌.ಮಹೇಶ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಗುರುವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

Read more

ಕೇಂದ್ರದಿಂದ ಯಡಿಯೂರಪ್ಪರೇ ಅನುದಾನ ತರಲಾಗ್ಲಿಲ್ಲ, ಬೊಮ್ಮಾಯಿ ತರ್ತಾರಾ: ಸಿದ್ದು ವ್ಯಂಗ್ಯ

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಯಡಿಯೂರಪ್ಪ ಅವರೇ ತರಲು ಆಗಲಿಲ್ಲ. ಇನ್ನು ಬೊಮ್ಮಾಯಿ ಕೈಯ್ಯಲ್ಲಿ ಆಗುತ್ತಾ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

Read more

ಬಿಜೆಪಿ ರಾಜ್ಯ ಸಮಿತಿ ಸೂಚಿಸಿದ ದಿನ ಬೆಂಬಲಗರೊಂದಿಗೆ ಪಕ್ಷ ಸೇರುತ್ತೇನೆ: ಎನ್.ಮಹೇಶ್

ಚಾಮರಾಜನಗರ: ‌ಬಿಜೆಪಿ ರಾಜ್ಯ ಸಮಿತಿಯಲ್ಲಿ ಚರ್ಚೆಯಾಗಿ ಸೂಚಿಸಿದ ದಿನ ಬೆಂಬಲಿಗರೊಂದಿಗೆ ಪಕ್ಷ ಸೇರುತ್ತೇನೆ ಎಂದು ಶಾಸಕ ಎನ್.ಮಹೇಶ್‌ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ

Read more

ನನ್ನ ಸಿಎಂ ಮಾಡಿದ್ರೆ ಜೈಲಿಗೆ ಹೋಗುತ್ತೇವೆಂಬ ಭಯ ಬಿಎಸ್‌ವೈಗಿದೆ: ಯತ್ನಾಳ್‌

ವಿಜಯಪುರ: ನನ್ನನ್ನು ಮುಖ್ಯಮಂತ್ರಿ ಮಾಡಿದರೆ ಜೈಲಿಗೆ ಹೋಗುತ್ತೇವೆಂಬ ಭಯ ಬಿ.ಎಸ್‌.ಯಡಿಯೂರಪ್ಪ ಅವರಿಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ

Read more

ಯಡಿಯೂರಪ್ಪರನ್ನು ಯಾಕೆ ಕೆಳಗಿಳಿಸಿದ್ರಿ: ಬಿಜೆಪಿಗೆ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪ ಅವರನ್ನು ಯಾಕೆ ಕೆಳಗಿಳಿಸಿದಿರಿ, ಅದರ ಉದ್ದೇಶ ಏನು ಎಂದು ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ

Read more

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಇಂದು ಯಡಿಯೂರಪ್ಪ ಭೇಟಿ

ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರವಿ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್

Read more

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಕ್ಕೆ ಮನನೊಂದು ಅಭಿಮಾನಿ ಅತ್ಮಹತ್ಯೆ!

ಗುಂಡ್ಲುಪೇಟೆ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೊಮ್ಮಲಪುರದಲ್ಲಿ ನಡೆದಿದೆ. ಗ್ರಾಮದ ರವಿ ( 35) ಸೋಮವಾರ ಸಂಜೆ

Read more

ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ: ಸಚಿವ ಸಂಪುಟ ವಿಸರ್ಜನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಮುಂದಿನ ಸಿಎಂ ಪದಗ್ರಹಣ ಆಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ

Read more

ಬಿಎಸ್‌ವೈ ರಾಜೀನಾಮೆ: ಶಿಕಾರಿಪುರದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಜನರ ಆಕ್ರೋಶ

ಶಿವಮೊಗ್ಗ: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಎಸ್‌ವೈ ಕ್ಷೇತ್ರ ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಅಸಮಾಧಾನ ಹೊರಹಾಕಲಾಗಿದೆ. ಯಡಿಯೂರಪ್ಪರನ್ನು ಕೆಳಗಿಳಿಸಿದ್ದಕ್ಕೆ ಕ್ಷೇತ್ರದ

Read more

ಮುಂದಿನ ಸಿಎಂ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್‌ ಸಿಂಗ್

ಹೊಸದಿಲ್ಲಿ: ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಕುರಿತು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದರು. ಸೋಮವಾರ ಮಧ್ಯಾಹ್ನ

Read more
× Chat with us