Mysore
27
broken clouds
Light
Dark

ಯಳಂದೂರು

Homeಯಳಂದೂರು

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು …

ಯಳಂದೂರು :  ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ …

ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ವ್ಯಾಪ್ತಿ: ವರದಿ ಜಾರಿಗೆ ಪರಿಸರವಾದಿಗಳ ಆಗ್ರಹ ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಇರುವ ಅನಧಿಕೃತ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ತೆರವಿಗೆ ಕ್ರಮ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ. ವನ್ಯಜೀವಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸಂರಕ್ಷಿತಾರಣ್ಯಗಳಲ್ಲಿ ಇರುವ ಅಕ್ರಮ ರೆಸಾರ್ಟ್ …

ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಗ್ರಾಮದ …

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ ಒಟ್ಟಾಗಿ ತೆರಳಿ ಹಾಲು, ಬೆಣ್ಣೆ ಮಿಶ್ರಿತ ಬಾಳೆಹಣ್ಣನ್ನು ಹುತ್ತದ ಕೋವಿಗೆ ಹಾಕಿ ಪೂಜೆ …

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ …

ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ …

ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ. ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ …

ಯಳಂದೂರು:  ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ    ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ.  ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ …

ಚಾಮರಾಜನಗರ:   ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು  ಕೆಸ್ತೂರು ಗ್ರಾಮದ ರೈತ ರೇವಣ್ಣ (44) ಹಾಗೂ ಹನೂರು ತಾಲ್ಲೂಕು ಮೀಣ್ಯಂ ಗ್ರಾಮದ ಕುರಿಗಾಹಿ ಮಾದಪ್ಪ (64) ಮೃತಪಟ್ಟವರು. ಭತ್ತ …

  • 1
  • 2