Mysore
30
overcast clouds

Social Media

ಶನಿವಾರ, 13 ಜೂನ್ 2026
Light
Dark

ಯೋಗ ಕ್ಷೇಮ

Homeಯೋಗ ಕ್ಷೇಮ

ಇನ್ನೇನು ಚಳಿಗಾಲವನ್ನು ಆಹ್ವಾನ ಮಾಡಲಿದ್ದೇವೆ. ಈಗಿರುವಾಗ ಚರ್ಮದ ಕಾಳಜಿ ಅತಿ ಅಗತ್ಯ. ಅದರಲ್ಲಿಯೂ ನಮ್ಮ ತುಟಿಗಳನ್ನು ಚೆನ್ನಾಗಿ ಪೋಷಣೆ ಮಾಡುವುದು ಅತ್ಯವಶ್ಯಕ. ಇಲ್ಲದೇ ಇದ್ದರೆ ತುಟಿಗಳು ಒಡೆದುಕೊಂಡು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಚಳಿಗಾಲದಲ್ಲಿ ವಾತಾವಣರದಲ್ಲಿ ಆರ್ದತೆ ಕಡಿಮೆ ಇರುವುದರಿಂದ ಇದು ನೇರವಾಗಿ ಚರ್ಮ …

ಲತಾ ಎಂ.ಟಿ. ಮಾಲೀಕತ್ವದಲ್ಲಿ ಮೈಸೂರಿನಲ್ಲಿ ದೊರೆಯಲಿದೆ ಶುದ್ಧ ನೀರಾ ತೆಂಗು ಬಹುಉಪಯೋಗಿ. ಇದರಿಂದ ತಯಾರಾಗುವ ಪ್ರತಿಯೊಂದು ಪದಾರ್ಥಗಳೂ ನಿತ್ಯ ಬದುಕಿಗೆ ಅತ್ಯವಶ್ಯಕ. ಇಂತಿಪ್ಪ ಕಲ್ಪವೃಕ್ಷದಿಂದ ಶುದ್ಧ ನೀರಾ ತಯಾರಿಸಿ ಜನರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಮೈಸೂರಿನ ಗೋಕುಲಂ ನಲ್ಲಿ ಇರುವ …

ಡಿ.ಬಿ. ಸತ್ಯನಾರಾಯಣ ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ. ಇದರ ಜೊತೆಗೆ ವೀರ್ಯನಾಳ, ವೀರ್ಯಚೀಲ ಮತ್ತು ಪ್ರಾಸೆಟಿಟ್ ಗ್ರಂಥಿಗಳು ಸ್ರವಿಸುವ ರಸಗಳು ಮಿಶ್ರಣಗೊಂಡು …

ಉತ್ತಮ ಜೀವನ ಕ್ರಮ, ಆಹಾರ ಪದ್ಧತಿಯೇ ಔಷಧ; ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯಿರಿ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳು ಇಂದು ಸಾಮಾನ್ಯ ಎನ್ನುವ ಮಟ್ಟಕ್ಕೆ ಬಂದು ಮುಟ್ಟಿದೆ. ಆಧುನಿಕ ಜೀವನ ಶೈಲಿ, ನಮ್ಮ ಆಹಾರ ಪದ್ಧತಿಯಿಂದ ಹೆಚ್ಚಾಗಿ ಕಿಡ್ನಿ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದರ …

ಮಹಿಳೆಯರನ್ನು ಕಾಡುವ ವೆಜೈನಲ್ ಡಿಸ್ಚಾರ್ಜ್‌ಗೆ ಕಾರಣಗಳು - ಡಾ. ಬಿ.ಡಿ. ಸತ್ಯನಾರಾಯಣ ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಹೆಣ್ಣು ಮಕ್ಕಳು, ಮಹಿಳೆಯರು, ವೃದ್ಧೆಯರನ್ನು ಕಾಡುವ ಸಾಮಾನ್ಯವಾದ ಲೈಂಗಿಕ ಆರೋಗ್ಯ ಸಮಸ್ಯೆ ಎಂದರೆ ಅದು ಬಿಳಿ ಸೆರಗು ಅಥವಾ ಬಿಳಿಬಟ್ಟೆ. …

ವರ್ತಮಾನದಲ್ಲಿ ಬದುಕಲು ಕಲಿಯಿರಿ; ಸಾಧನೆಯ ಹಾದಿ ಹಿಡಿಯಿರಿ - ಕರುಣಾಲಕ್ಷ್ಮೀ.ಕೆ.ಎಸ್., ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿ. ಮಾನಸಿಕ ಆರೋಗ್ಯ ಶಾರೀರಿಕ ಆರೋಗ್ಯದಷ್ಟೇ ಮಹತ್ವವುಳ್ಳದ್ದು. ಮನಸ್ಸು ಶರೀರದ ಸಾರಥಿಯಿದ್ದಂತೆ. ಹಾಗಾಗಿಯೇ ಜನಪದರು ‘ಮನಸ್ಸಿದ್ದರೆ ಮಾದೇವ’ ಎಂದಿರುವುದು. ಇಂದಿನ ಧಾವಂತದ …

ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ …

ಮೊಸರನ್ನ ಸೇವನೆ ಮಾಡಿ ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. …

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ. ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. …

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ …

Stay Connected​
error: Content is protected !!