ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. …