Mysore
22
overcast clouds
Light
Dark

ರಾಜಶೇಖರ್‌ ಕೋಟಿ

Homeರಾಜಶೇಖರ್‌ ಕೋಟಿ

ರಾಜಶೇಖರ ಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ. ಠೇವಣಿ ಇಟ್ಟು, ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ನೀಡುವ ಪರಿಪಾಠ ಆರಂಭಿಸಿದ ಮೊದಲಿಗರು. ‘ಆಂದೋಲನ ಪ್ರಶಸ್ತಿ’ ವಿಜೇತರ ವಿವರ ಜನತಾವಾಣಿ, ದಾವಣಗೆರೆ - 1998 ↓ …

‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ ಶ್ರೀಧರ್ ಆರ್. ಭಟ್ಟ ಅವರು. ಕೋಟಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರ …

ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ... ಅವರೇ ನನ್ನ ಚೈತನ್ಯ ಹಾಗೂ ಸ್ಛೂರ್ತಿಯಾಗಿದ್ದರು. ಇಂಥ ವ್ಯಕ್ತಿತ್ವದ ಕೋಟಿಯವರನ್ನು ನನ್ನ ಬಾಳ ಸಂಗಾತಿಯನ್ನಾಗಿ ಮಾಡಿವರು ದೇವನೂರ ಮಹಾದೇವ …

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . …