ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು…