ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಕ್ಕೆ ಮನನೊಂದು ಅಭಿಮಾನಿ ಅತ್ಮಹತ್ಯೆ!

ಗುಂಡ್ಲುಪೇಟೆ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೊಮ್ಮಲಪುರದಲ್ಲಿ ನಡೆದಿದೆ. ಗ್ರಾಮದ ರವಿ ( 35) ಸೋಮವಾರ ಸಂಜೆ

Read more

ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ: ಸಚಿವ ಸಂಪುಟ ವಿಸರ್ಜನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಮುಂದಿನ ಸಿಎಂ ಪದಗ್ರಹಣ ಆಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ

Read more

ಬಿಎಸ್‌ವೈ ರಾಜೀನಾಮೆ: ಶಿಕಾರಿಪುರದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಜನರ ಆಕ್ರೋಶ

ಶಿವಮೊಗ್ಗ: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಎಸ್‌ವೈ ಕ್ಷೇತ್ರ ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಅಸಮಾಧಾನ ಹೊರಹಾಕಲಾಗಿದೆ. ಯಡಿಯೂರಪ್ಪರನ್ನು ಕೆಳಗಿಳಿಸಿದ್ದಕ್ಕೆ ಕ್ಷೇತ್ರದ

Read more

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್

Read more

ಹೈಕಮಾಂಡ್‌ ಜೊತೆಗಿನ ಒಪ್ಪಂದದಂತೆ ಯಡಿಯೂರಪ್ಪ ರಾಜೀನಾಮೆಗೆ ಒಪ್ಪಿಗೆ: ವಿ.ಶ್ರೀನಿವಾಸ್‌ ಪ್ರಸಾದ್

ಚಾಮರಾಜನಗರ: ಹೈಕಮಾಂಡ್‌ ನಡುವೆ ಮಾಡಿಕೊಂಡಿದ್ದ ಒಪ್ಪಂದದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗ ನಡೆದುಕೊಳ್ಳುತ್ತಿದ್ದಾರೆ ಎಂದು ರಾಜೀನಾಮೆ ವಿಚಾರವಾಗಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು. ‌ ನಗರದಲ್ಲಿ ಶುಕ್ರವಾರ

Read more

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು 2 ತಿಂಗಳ ಹಿಂದೆಯೇ ಹೇಳಿದ್ದೆ: ಬಿಎಸ್‌ವೈ

ಬೆಂಗಳೂರು: ಎರಡು ತಿಂಗಳ ಹಿಂದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ನಿಂದ ನನಗೆ ಇನ್ನೂ

Read more

75 ವಯಸ್ಸು ದಾಟಿದ ಯಾರಿಗೂ ಪಕ್ಷ ಅಧಿಕಾರ ನೀಡಿಲ್ಲ: ರಾಜೀನಾಮೆ ಸುಳಿವು ನೀಡಿದ ಯಡಿಯೂರಪ್ಪ

ಬೆಂಗಳೂರು: 75 ವಯಸ್ಸು ದಾಟಿದ ಯಾರಿಗೂ ಬಿಜೆಪಿ ಅಧಿಕಾರ ನೀಡಿಲ್ಲ. ಆದರೂ, ನನ್ನ ಕೆಲಸ ಮೆಚ್ಚಿ ಪ್ರಧಾನಿಗಳು ಹಾಗೂ ರಾಷ್ಟ್ರೀಯ ಅಧ್ಯಕ್ಷರು ನನಗೆ 78 ವಯಸ್ಸಾದರೂ ಆಡಳಿತ

Read more

ಮೋದಿ ಅವ್ರು ರಾಜೀನಾಮೆ ನೀಡಲಿ: ಎಸ್.ಆರ್.ಹೀರೇಮಠ್ ಆಗ್ರಹ 

ಮೈಸೂರು: ದೇಶದಲ್ಲಿ ರೈತರ ಸಮಸ್ಯೆ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸಲು ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಷ್ಟ್ರೀಯ ಸರ್ಕಾರ ರಚಿಸಲು

Read more

ಅನಾರೋಗ್ಯದ ಕಾರಣ ರಾಜೀನಾಮೆ ನೀಡಿ: ಪ್ರಧಾನಿಯೊಂದಿಗಿನ ಸಭೆಯಲ್ಲಿ ಯಡಿಯೂರಪ್ಪಗೆ ಸೂಚನೆ- ಮೂಲಗಳು

ಹೊಸದಿಲ್ಲಿ: ಅನಾರೋಗ್ಯದ ಕಾರಣದಿಂದಾಗಿ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರಧಾನ ಮಂತ್ರಿ ಮೋದಿ ಅವರ ಭೇಟಿ ವೇಳೆ ಸೂಚನೆ ನೀಡಲಾಗಿದೆಯೆಂದು ಮೂಲಗಳು

Read more

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಹೊಸದಿಲ್ಲಿ: ನಾಯಕತ್ವ ಬದಲಾವಣೆ ವಿಚಾರಕ್ಕೆ ಯಾವುದೇ ತಿರುಳಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದರು. #WATCH “Not at all…,”

Read more
× Chat with us