Mysore
25
overcast clouds
Light
Dark

ರಾಜ್ಯ ಸರ್ಕಾರ

Homeರಾಜ್ಯ ಸರ್ಕಾರ

ಬೆಂಗಳೂರು- ಕಾಲೇಜು ಶಿಕ್ಷಣ ಇಲಾಖೆಯ ಖಾಸಗಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರಿಗೆ ಎನ್‍ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆ ಕೇಳಿ, …

ಹೊಸದಿಲ್ಲಿ: ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1ನೇ ತರಗತಿಗೆ ಪ್ರವೇಶಕ್ಕಾಗಿ ಕನಿಷ್ಠ ವಯೋಮಿತಿಯನ್ನು ಆರು ವರ್ಷ ಎಂದು ನಿಗದಿಪಡಿಸಲು ನಿರ್ದೇಶಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ, ಅಡಿಪಾಯದ ಹಂತವು ಎಲ್ಲಾ …

ಬೆಂಗಳೂರು-ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಐಹೊಳೆ ಡಿ.ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನತೆಯ ಬೇಡಿಕೆಯಂತೆ …

2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ …

ಮದ್ಯ ಖರೀದಿಗೆ ಇದ್ದ ವಯೋಮಿತಿ 18 ವರ್ಷಕ್ಕೆ ಇಳಿಕೆ ಪ್ರಸ್ತಾಪ ಬಿ.ಎನ್.ಧನಂಜಯಗೌಡ ಮೈಸೂರು: ಯುವ ಜನತೆಯನ್ನು ಮಾನಸಿಕ ಮತ್ತು ದೈಹಿಕವಾಗಿ ಬಲಿಷ್ಠವಾಗಿಸಬೇಕಾದ ಸರ್ಕಾರ, ಅವರನ್ನು ನಶೆಯತ್ತ ದೂಡಲು ನಿರ್ಧರಿಸಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು …

ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ 4 ಕ್ಷೇತ್ರ ಕಡಿಮೆ: ೫ ತಾಲ್ಲೂಕು ಪಂಚಾಯಿತಿಗಳ ಪುನರ್ವಿಂಗಡಣೆ ಮಡಿಕೇರಿ: ಸರ್ಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 26 ಜಿ.ಪಂ. ಕ್ಷೇತ್ರಗಳ …

ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ಖಾಸಗಿ ಆಸ್ಪತ್ರೆಯಲ್ಲಿ 800ರೂ. ರೇಟ್‌ ಫಿಕ್ಸ್ Nasal Vaccine Price ಹೊಸದಿಲ್ಲಿ: ಕೊರೋನಾ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಗಿನ ಮೂಲಕ ಹಾಕುವ ಲಸಿಕೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಇದೀಗ ಮೂಗಿನ ಮೂಲಕ …

ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ …

ಬೆಂಗಳೂರು: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಒಬ್ಬ ಬಾಣಂತಿ ಹಾಗೂ ಅವಳಿ ಶಿಶುಗಳು ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ತುರ್ತು ಚಿಕಿತ್ಸೆ ಸಂದರ್ಭಗಳಲ್ಲಿ ರೋಗಿಯಿಂದ ಅಥವಾ ಅಸ್ವಸ್ಥರಾದವರಿಂದ ಯಾವುದೇ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ. ಈ …

ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು …

  • 1
  • 2