ಕೆಎಸ್‌ಒಯು ವಿರುದ್ದ ಕೆ. ಮಹದೇವ್‌ ಭ್ರಷ್ಟಚಾರ ಆರೋಪ

ಮೈಸೂರು: ರಾಮನಗರ ಡೇರಿಯಲ್ಲಿನ ಹುದ್ದೆಗಾಗಿ ಅರ್ಜಿ ಹಾಕಿದ್ದ ಪ್ರತಿಯೊಬ್ಬರ ಬಳಿ ಕರ್ನಾಟಕ ಮುಕ್ತ ವಿವಿ ಕುಲಪತಿ ಪ್ರೊ. ವಿದ್ಯಾಶಂಕರ್ ಅವರ ನೇತೃತ್ವದ ಸಮಿತಿ ಸುಮಾರು ೧೦  ಲಕ್ಷ

Read more

ಮೇಕೆದಾಟು ಪಾದಯಾತ್ರೆಗೆ ಮತ್ತೆ ಮಹೂರ್ತ

ರಾಮನಗರ: ಕೊರೊನಾ ಸೋಂಕು ಏರಿಕೆ, ವಾರಾಂತ್ರ್ಯ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಸಂಬಂಧಿ ಪಾದಯಾತ್ರೆಯನ್ನು ಫೆ. 20ರಿಂದ ಪ್ರಾರಂಭಿಸಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ.

Read more

ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ: ಎಚ್‍ಡಿಕೆ

ರಾಮನಗರ: ಕೆಲವರು ಹಣ, ದಬ್ಬಾಳಿಕೆ ಮೂಲಕ ಕುಮಾರಸ್ವಾಮಿಯನ್ನು ಬಗ್ಗುಬಡಿಯಬಹುದು ಎಂದುಕೊಂಡಿದ್ದಾರೆ. ಇದಕ್ಕಾಗಿ ಅವರು ಇನ್ನೊಂದು ಜನ್ಮ ಎತ್ತಿ ಬರಬೇಕು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನತೆ ಮುಖ್ಯ.

Read more

ಮೇಕೆದಾಟು ಪಾದಯಾತ್ರೆ ಬಗ್ಗೆ ಗಣ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ…

ಕನಕಪುರ(ರಾಮನಗರ): ವಾರಾಂತ್ಯ ಕರ್ಫ್ಯೂ ನಡುವೆಯೂ ಭಾನುವಾರ ಕಾಂಗ್ರೆಸ್‌ನಿಂದ ಪಾದಯಾತ್ರೆ ಆರಂಭಗೊಂಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ ಪಾದಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ

Read more

ಅಭಿವೃದ್ಧಿ ಮಾಡದ ಅಶ್ವಥ್ ನಾರಾಯಣ್ ಗೂ ರಾಮನಗರಕ್ಕೂ ಏನು ಸಂಬಂಧ..?- ಡಿಕೆ ಶಿವಕುಮಾರ್ ಕಿಡಿ

ಮೈಸೂರು:ಕಾರ್ಯಕ್ರಮವೊಂದರ ವೇದಿಕೆಯ ಮೇಲೆಯೇ ಸಚಿವ ಅಶ್ವಥ್ ನಾರಾಯಣ್ ಮತ್ತು ಸಂಸದ ಡಿ.ಕೆ ಸುರೇಶ್ ನಡುವಿನ ಕಿತ್ತಾಟ ಕುರಿತು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ,ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹೆಚ್.ಡಿ

Read more

ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ

ರಾಮನಗರ: ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಈ ಘಟನೆಗಳು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲ್ಲ. ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ

Read more

ಸಚಿವರು ಸವಾಲೆಸೆದು ಕರೆದಾಗ ಸುಮ್ಮನೆ ಕೂರಲು ಆಗಲಿಲ್ಲ- ಕಿತ್ತಾಟದ ಬಗ್ಗೆ ಡಿ.ಕೆ ಸುರೇಶ್ ಸ್ಪಷ್ಟನೆ

ರಾಮನಗರ:  ರಾಮನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ತಾವು ಮತ್ತು ಸಚಿವ ಅಶ್ವತ್ ನಾರಾಯಣ್ ನಡುವೆ ಉಂಟಾದ ವಾಕ್ಸಮರದ ಬಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸ್ಪಷ್ಟನೆ

Read more

ಮತ ಕೇಳುವ ವಿಚಾರಕ್ಕೆ ಮತಗಟ್ಟೆ ಬಳಿ ಜೆಡಿಎಸ್‍, ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ

ರಾಮನಗರ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು ಮತದಾನ ಶುರುವಾಗಿದೆ. ಐದು ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳ ಒಟ್ಟು 1185 ವಾರ್ಡ್‌ಗಳಲ್ಲಿಂದು ವೋಟಿಂಗ್ ನಡೆಯುತ್ತಿದೆ. ಆದ್ರೆ

Read more

ರಾಮನಗರದಲ್ಲಿ ಮುಂದುವರೆದ ಮಳೆ; ಹಸುಗಳಿಗೆ ಮೇವು ಕುಯ್ಯಲು‌ ಸಾಧ್ಯವಾಗದೇ ರೈತರ ಪರದಾಟ, ನೀರಿನಲ್ಲಿ ಕೊಚ್ಚಿಹೋದ ಸೇತುವೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ 10 ಎಕರೆಯಲ್ಲಿದ್ದ ತೆಂಗಿನ ತೋಟ, ದೇವಾಲಯ ಜಲಾವೃತಗೊಂಡಿದೆ. ನಿನ್ನೆ ರಾತ್ರಿ

Read more

ರಾಮನಗರದ ಹಾರೋಹಳ್ಳಿ ಆಗಲಿದೆ ಭವಿಷ್ಯದ ಹೈಟೆಕ್‌ ಮುದ್ರಣ ಕಾಶಿ!!

ಮೈಸೂರು: ರಾಜ್ಯದ ಮೊಟ್ಟ ಮೊದಲ ಪ್ರಿಂಟ್‌ಟೆಕ್ ಕ್ಲಸ್ಟರ್ ಸೆಂಟರ್‌ ರಾಮನಗರದಲ್ಲಿ ಇಂದು ಆರಂಭಗೊಂಡಿದ್ದು, ಮುದ್ರಣದ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ಇದರ ಲಾಭ ಸಿಗಲಿದೆ. ರಾಜ್ಯದ ವಿವಿಧ ಭಾಗದಲ್ಲಿ

Read more