ಕೊಡಗು: ವ್ಯಾಕ್ಸಿನ್ ಮೊದಲ ಡೋಸ್‌ ಪಡೆದು ಆರಾಮಾಗಿ ಓಡಾಡಿಕೊಂಡಿದ್ದ 953 ಮಂದಿಗೆ ಕೊರೊನಾ!

ಮಡಿಕೇರಿ: ಕೊರೊನಾ ವ್ಯಾಕ್ಸಿನ್ ಪಡೆದು ಆರಾಮಾಗಿ ಓಡಾಡಿಕೊಂಡಿದ್ದ 953 ಮಂದಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದು ನಿರಾತಂಕವಾಗಿ ಓಡಾಡಿಕೊಂಡಿದ್ದ ಕೊಡಗಿನ 953

Read more

ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಮಿಶ್ರಣ: ಅಧ್ಯಯನಕ್ಕೆ ಡಿಸಿಜಿಐ ಅನುಮೋದನೆ

ಹೊಸದಿಲ್ಲಿ: ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಮಿಶ್ರಣ ಕುರಿತ ಅಧ್ಯಯನಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಅನುಮೋದನೆ ನೀಡಿದೆ. ಈ ಕುರಿತಂತೆ ನೀತಿ ಆಯೋಗದ (ಆರೋಗ್ಯ

Read more

ಲಸಿಕೆ ಆನ್‌ಲೈನ್‌ ನೋಂದಣಿಗೆ ತೆರೆ ಎಳೆಯಲು ʻಕೋವಿನ್‌ ಕಾರ್‌ʼ!

ಮೈಸೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಗಾಗಿ ರಾಜ್ಯ ಸರ್ಕಾರ ಆರಂಭಿಸಿದ್ದ ಆನ್‌ಲೈನ್ ನೋಂದಣಿಯಲ್ಲಿ ಕಂಡುಬಂದ ಹಲವು ಗೊಂದಲಗಳಿಗೆ ತೆರೆ ಎಳೆಯಲು `ಕೋವಿನ್-ಕಾರ್’ ಎಂಬ ಹೊಸ ಆ್ಯಪ್ ರೂಪಿಸಿದ್ದು,

Read more

ಜಾನ್ಸನ್‌ ಅಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆ ಪಾರ್ಶ್ವವಾಯುಗೆ ಕಾರಣವಾಗಬಹುದು: ಎಫ್‌ಡಿಎ

ವಾಷಿಂಗ್ಟನ್‌: ಕೋವಿಡ್‌ ನಿಯಂತ್ರಣಕ್ಕಾಗಿ ಜಾನ್ಸ್‌ನ್‌ ಅಂಡ್‌ ಜಾನ್ಸನ್‌ ಕಂಪೆನಿ ಅಭಿವೃದ್ಧಿಪಡಿಸಿರುವ ಲಸಿಕೆಯಿಂದ ಪಾರ್ಶ್ವವಾಯು ಸಮಸ್ಯೆಗೆ ಕಾರಣವಾಗಲಿದೆ ಎಂದು ಯುಎಸ್‌ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಹೇಳಿದೆ.

Read more

ಕೋವಿಡ್‌ ಲಸಿಕೆ ಪಡೆಯದ ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿ ವೇತನ ಕಡಿತ

ಮೈಸೂರು: ಸರ್ಕಾರದಿಂದ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದರೂ, ಲಸಿಕೆ ಹಾಕಿಸಿಕೊಳ್ಳದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧಿಕಾರಿ/ನೌಕರರು ಹಾಗೂ ಹೊರಗುತ್ತಿಗೆ ಸಿಬ್ಬಂದಿ ವೇತನವನ್ನು ತಡೆಹಿಡಿಯಲಾಗುವುದು ಎಂದು

Read more

ಲಸಿಕೆ ಅವಾಂತರ: ಒಂದೇ ದಿನದಲ್ಲಿ ಮಹಿಳೆಯೊಬ್ಬರಿಗೆ 3 ಡೋಸ್‌ ಕೋವಿಡ್‌ ಲಸಿಕೆ!

ಥಾಣೆ: ಕೋವಿಡ್‌ ಲಸಿಕೆ ಪಡೆಯಲು ಜನತೆ ಹರಸಾಹಸ ಪಡುತ್ತಿರುವ ಈ ಹೊತ್ತಿನಲ್ಲಿ, ಒಂದೇ ದಿನದಲ್ಲಿ ಮಹಿಳೆಯೊಬ್ಬರಿಗೆ ಮೂರು ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಿರುವ ಘಟನೆ ಬೆಳೆಕಿಗೆ ಬಂದಿದೆ.

Read more

ಬ್ರಾಹ್ಮಣರಿಗಷ್ಟೇ ಲಸಿಕೆ ನೀಡಿ ಪರಿಶಿಷ್ಟರಿಗೆ ನಿರಾಕರಣೆ: ಡಿಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಆರೋಪ

ಬೆಂಗಳೂರು: ಇಲ್ಲಿನ ಮಲ್ಲೇಶ್ವರಂನಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ ನೇತೃತ್ವದಲ್ಲಿ ಜಾತಿ ಆಧಾರದಲ್ಲಿ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

Read more

ಅರಣ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ: ಟಿಎಚ್‌ಒಗಳಿಗೆ ನೋಟಿಸ್!

ಮೈಸೂರು: ಸರ್ಕಾರ ಆದ್ಯತಾ ವಲಯ ಎಂದು ಪರಿಗಣಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರ್‌ನಾಥ್, ಅಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ

Read more

ವಿದ್ಯಾಭ್ಯಾಸಕ್ಕೆ ಹೊರ ದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ: ಎಚ್‌ಡಿಕೆ ಒತ್ತಾಯ

ಬೆಂಗಳೂರು: ಹೊರ ದೇಶಗಳಿಗೆ ವಿದ್ಯಾಭ್ಯಾಸಕ್ಕೆ ತೆರಳಲಿರುವ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ರಾಜ್ಯದಲ್ಲಿ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂದಿನ

Read more

ಪತ್ರಕರ್ತಕರ ಕುಟುಂಬದವರಿಗೂ ಲಸಿಕೆ ನೀಡಿ; ಸಿಎಂಗೆ ಪತ್ರ

ಬೆಂಗಳೂರು: ರಾಜ್ಯ ಸರ್ಕಾರವು ಈಗಾಗಲೇ ಪತ್ರಕರ್ತರಿಗೆ ಲಸಿಕೆ ನೀಡುವಂತೆ ಕ್ರಮ ಕೈಗೊಂಡಿದ್ದು, ಪತ್ರಕರ್ತರ ಕುಟುಂಬದವರಿಗೂ ಲಸಿಕೆ ನೀಡುವಂತೆ ಕ್ರಮವನ್ನು ವಿಸ್ತರಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ

Read more
× Chat with us