ಮೈಸೂರು: ಎಸ್.ಪ್ರಕಾಶ್ ಪ್ರಿಯಾದರ್ಶನ್ ಸ್ನೇಹಬಳಗದ ವತಿಯಿಂದ ಶನಿವಾರ 10 ಕುರಿಮರಿಗಳು ಮತ್ತು ನೀರಿನ ಕ್ಯಾನ್‌ಗಳನ್ನು ವಿತರಿಸಲಾಯಿತು. ನಗರದ ಆರಾಧ್ಯ ಮಹಾಸಭಾ ಸಭಾಂಗಣದಲ್ಲಿ ‘ಕುರುಬರಿಂದ ಕುರುಬರಿಗಾಗಿ’ ಆಯೋಜಿಸಿದ್ದ ಕುರಿಮರಿಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಲಾಟರಿ ಎತ್ತುವ ಮೂಲಕ ಹತ್ತು ಕುರಿಮರಿ ಮತ್ತು ನೀರಿನ ಕ್ಯಾನ್‌ಗಳನ್ನು …

