ವೇತನ ಸಮಸ್ಯೆ ಸರಿದೂಗಿಸಲು ಮನವಿ ಮಾಡಿದ್ದಕ್ಕೆ ಕೆಲಸದಿಂದಲೇ ವಜಾ!

ಮಡಿಕೇರಿ: ಪೆರಂಬಾಡಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮನ್ನು ವೇತನದಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ದೂರು ಸಲ್ಲಿಸಿದ ಕಾರಣಕ್ಕಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕೆಲಸದಿಂದ ವಜಾಗೊಳಿಸಿದೆ ಎಂದು

Read more

ಮೈಸೂರು ನಗರ ಪಾಲಿಕೆಯಿಂದ 110 ಗುತ್ತಿಗೆ ಪೌರಕಾರ್ಮಿಕರು ವಜಾ!

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 110 ಪೌರಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ

Read more

ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ: ದೂರು ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪದ ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾಗೊಳಿಸಿದೆ. ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಟಿ.ಜೆ.ಅಬ್ರಹಾಂ

Read more

ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣ: ಯುವತಿ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 164ರ

Read more

ಎಲ್‌ಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಚಿರಾಗ್‌ ಪಾಸ್ವಾನ್‌ ವಜಾ

ಹೊಸದಿಲ್ಲಿ: ಚಿರಾಗ್‌ ಪಾಸ್ವಾನ್‌ ಅವರನ್ನು ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. Chirag

Read more

ಮಲೆ ಮಹದೇಶ್ವರ ಬೆಟ್ಟ: 189 ನೌಕರರನ್ನು ಕೆಲಸದಿಂದ ತೆಗೆದ ಪ್ರಾಧಿಕಾರ

ಹನೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊರಗುತ್ತಿಗೆ ಮತ್ತು ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದ 189 ನೌಕರರನ್ನು ತಾತ್ಕಾಲಿಕವಾಗಿ ಹೊರ ಹಾಕಿದೆ. ಶ್ರೀ ಕ್ಷೇತ್ರದ

Read more

ಕೋವಿಡ್‌ ಲಸಿಕೆ ಅಕ್ರಮ ಮಾರಾಟ: ವೈದ್ಯರ ಜಾಮೀನು ಅರ್ಜಿ ವಜಾ

ಬೆಂಗಳೂರು: ಕೋವಿಡ್-‌19 ಲಸಿಕೆಯನ್ನು ಅಕ್ರಮವಾಗಿ ಮಾರಾಟದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಬಂಧಿತರಾಗಿರುವ ವೈದ್ಯೆ ಪುಷ್ಪಿತಾ (25)

Read more

ಉದ್ಯೋಗಸ್ಥರನ್ನು ಕೆಲಸದಿಂದ, ಬಾಡಿಗೆದಾರರನ್ನು ಮನೆ, ಅಂಗಡಿಗಳಿಂದ ತೆರವುಗೊಳಿಸುವಂತಿಲ್ಲ:‌ ಸರ್ಕಾರ

(ಸಾಂದರ್ಭಿಕ ಚಿತ್ರ) ಬೆಂಗಳೂರು: ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಉದ್ಯೋಗಸ್ಥರನ್ನು ಕೆಲಸದಿಂದ ಹಾಗೂ ಬಾಡಿಗೆದಾರರನ್ನು ಮನೆ, ಪಿಜಿ, ಅಂಗಡಿಗಳಿಂದ ತೆರವುಗೊಳಿಸುತ್ತಿರುವುದು ಗಮನಕ್ಕೆ ಬಂದಿದೆ. ಅವರನ್ನು ಬಲವಂತವಾಗಿ ತೆರವುಗೊಳಿಸಬಾರದು ಎಂದು

Read more

ಚಾಮರಾಜನಗರ: ಕೆಎಸ್‌ಆರ್‌ಟಿಸಿಯ 51 ಟ್ರೈನಿಗಳು ಸೇವೆಯಿಂದ ವಜಾ

ಚಾಮರಾಜನಗರ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ 13ನೇ ದಿನವಾದ ಸೋಮವಾರವೂ ಮುಂದುವರಿದಿದ್ದು ಚಾಮರಾಜನಗರ ವಿಭಾಗದ 51 ಟ್ರೈನಿಗಳನ್ನು ಕೆಲಸದಿಂದ ವಜಾ ಗೊಳಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗುವಂತೆ ಟ್ರೈನಿಗಳಿಗೆ ನೋಟಿಸ್‌ ನೀಡಲಾಗಿದ್ದರೂ

Read more

ಎಪಿಎಂಸಿ ಸದಸ್ಯ ಸ್ಥಾನದಿಂದ ಜೆ.ಎಸ್.ಜಗದೀಶ್‌ ವಜಾ

ಮೈಸೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ಜೆ.ಎಸ್.ಜಗದೀಶ್‌ ಅವರ ಸ್ಥಾನವನ್ನು ರದ್ದುಗೊಳಿಸಲಾಗಿದೆ. ಇವರು ಎಪಿಎಂಸಿ ಸಮಿತಿ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು. 2021ರ ಫೆಬ್ರವರಿ 9

Read more
× Chat with us