ಅಕ್ಟೋಬರ್‌ನಲ್ಲಿ ಕೋವಿಡ್ ಮೂರನೇ ಅಲೆ ಉತ್ತುಂಗಕ್ಕೆ, ಮಕ್ಕಳಿಗೆ ಅಪಾಯ ಸಾಧ್ಯತೆ: ಗೃಹ ಸಚಿವಾಲಯ ಎಚ್ಚರಿಕೆ

ಹೊಸದಿಲ್ಲಿ: ಕೊರೊನಾ ವೈರಸ್ ಸೋಂಕಿನ ಮೂರನೇ ಅಲೆಯು ಅಕ್ಟೋಬರ್ ವೇಳೆಗೆ ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮಕ್ಕಳಿಗೆ ಹೆಚ್ಚು ಅಪಾಯವಿದೆ ಎಂದು ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ.

Read more

ಕೋವಿಡ್ ನೆಗೆಟಿವ್ ಇದ್ದರೆ ಮಾತ್ರ ಜಿಲ್ಲೆಗೆ ಪ್ರವೇಶ: ಸಚಿವ ಸೋಮಶೇಖರ್

ಮೈಸೂರು: ಕೇರಳ ಗಡಿಯಿಂದ ಜನರು ಮೈಸೂರು ಜಿಲ್ಲೆಗೆ ಬರಬೇಕೆಂದರೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ತರಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಶನಿವಾರ ಮೈಸೂರು ಜಿಲ್ಲೆಯ ಗಡಿಭಾಗ

Read more

ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಆದೇಶ ವಾಪಾಸ್

ಮಡಿಕೇರಿ: ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವೆಂದು ಬುಧವಾರ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಡಳಿತ ಗುರುವಾರ ವಾಪಾಸ್ ಪಡೆದಿದೆ. ಆದರೆ ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್

Read more

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಎಸ್‌ಐಟಿ

ಬೆಂಗಳೂರು: ಯುವತಿ ಮೇಲೆ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಹೈಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ

Read more

ಸಮ, ಬೆಸ ಮಾದರಿಯಲ್ಲಿ ಶಾಲೆ ಆರಂಭಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಕರ್ನಾಟಕದಲ್ಲಿ ಬಂದ್‌ ಆಗಿದ್ದ ಶಾಲೆಗಳ ಪುನಾರಂಭ ಸಂಬಂಧ ತಜ್ಞರು ವರದಿ ಸಿದ್ಧಪಡಿಸಿದ್ದು, ಇಂದು (ಮಂಗಳವಾರ) ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ

Read more

ಬಿ.ಎಸ್‌.ಯಡಿಯೂರಪ್ಪ ನಾಯಕತ್ವಕ್ಕೇ ಬೆಂಬಲ… ವಿರೋಧಿಗಳ ಮೇಲೆ ಶಿಸ್ತುಕ್ರಮ: ರಾಜ್ಯ ಬಿಜೆಪಿ ಉಸ್ತುವಾರಿ ವರದಿ

ಹೊಸದಿಲ್ಲಿ: ಒಬ್ಬ ಸಚಿವ ಹಾಗೂ ಇಬ್ಬರು ಶಾಸಕರನ್ನು ಹೊರತುಪಡಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಾಯಕತ್ವದ ವಿಚಾರವಾಗಿ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಇದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌

Read more

ರಾಜ ಕಾಲುವೆ ಒತ್ತುವರಿ ಆರೋಪ: ಮೈಸೂರು ಡಿಸಿಯಿಂದ ಇಂದು ವರದಿ ಸಲ್ಲಿಕೆ

(ಸಾಂದರ್ಭಿಕ ಚಿತ್ರ) ಮೈಸೂರು: ನಗರದ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಲ್ಯಾಣಮಂಟಪ ನಿರ್ಮಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪರಶೀಲನೆಗೆ ನಿಯೋಜಿಸಿದ್ದ ತಂಡ ಸರ್ವೆ

Read more

ಸಾ.ರಾ. ಕನ್ವೆನ್‌ಷನ್ ಹಾಲ್ ನಿರ್ಮಾಣ ಅಕ್ರಮ ಆರೋಪ: ಪ್ರಾದೇಶಿಕ ಆಯುಕ್ತರಿಗೆ ಇಂದು ವರದಿ ಸಲ್ಲಿಕೆ

ಮೈಸೂರು: ನಗರದ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿರುವ ಸಾ.ರಾ. ಕನ್ವೆಷನ್‌ಹಾಲ್‌ ಅನ್ನು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿರುವ ಆರೋಪ ಕುರಿತಂತೆ ಪ್ರಾದೇಶಿಕ ಆಯುಕ್ತರು ರಚಿಸಿರುವ ಅಧಿಕಾರಿಗಳ ತಂಡ

Read more

ಸಿ.ಡಿ ಪ್ರಕರಣ: ಎಸ್‌ಐಟಿಯಿಂದ ಹೈಕೋರ್ಟ್‌ಗೆ ಇಂದು ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ತನಿಖಾ ವರದಿಯನ್ನು ಎಸ್‌ಐಟಿ ಇಂದು (ಸೋಮವಾರ) ಹೈಕೋರ್ಟ್‌ಗೆ ಸಲ್ಲಿಸಲಿದೆ.

Read more

ಕೋವಿಡ್: ಆರ್‌ಟಿಪಿಸಿಆರ್‌ ಫಲಿತಾಂಶದ ವರದಿ 24 ಗಂಟೆಯೊಳಗೆ ನೀಡಲು ಲ್ಯಾಬ್‌ಗಳಿಗೆ ಸೂಚನೆ

ಬೆಂಗಳೂರು: ಕೋವಿಡ್‌ ಸಂಬಂಧ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿದ 24 ಗಂಟೆಯೊಳಗೆ ಪರೀಕ್ಷೆ ಫಲಿತಾಂಶದ ವರದಿ ನೀಡಬೇಕು ಎಂದು ಖಾಸಗಿ ಪ್ರಯೋಗಾಲಯಗಳಿಗೆ ಸರ್ಕಾರ ಸೂಚನೆ ನೀಡಿದೆ. ಕೋವಿಡ್‌ ಪರೀಕ್ಷೆ

Read more
× Chat with us