‘ಮುದ್ದುರಾಮನ ಮನಸು’ ಕವಿ ಕೆ.ಸಿ. ಶಿವಪ್ಪ ಅವರು ಜುಲೈ ೨೬ ರಂದು ೮೫ಕ್ಕೆ ಕಾಲಿಟ್ಟರು. ಸದಾಚಟುವಟಿಕೆಯಿಂದಕೂಡಿ ಮುಗ್ಧತೆಯೇ ಮೂರ್ತಿವೆತ್ತಂತಿರುವ ಕವಿ ಚಾಮರಾಜನಗರ ಜಿಲ್ಲೆಯ ‘ಹೆಮ್ಮೆಯಕುವರ’. ಅಲ್ಲಿಯ ಸಂತ…