ಬೆಂಗಳೂರು : ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯದ ಬೊಕ್ಕಸದಿಂದಲೇ ವಿದ್ಯಾರ್ಥಿ ವೇತನ ನೀಡಲು ಮುಂದಿನ ವರ್ಷದಿಂದ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯರಾದ ನಸೀರ್ ಅಹಮ್ಮದ್, …