ಬೆಂಗಳೂರು- ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪೂರ್ಣಾವ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 50-50 ಅನುಪಾತದಲ್ಲಿ ಅಕಾರ ಹಂಚಿಕೆಯಾಗಿದೆ ಎಂದು ಯಾರೂ ಹೇಳಿಲ್ಲ.…