ಏರುತ್ತಲೇ ಇರುವ ಕೇಂದ್ರ ಸರ್ಕಾರದ ಸಾಲ ನಿರುದ್ಯೋಗ, ಹಣದುಬ್ಬರ, ವ್ಯಾಪಾರ ಕೊರತೆ, ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ ದೇಶದ ಸಾಲದ ಪ್ರಮಾಣವೂ ಗಣನೀಯವಾಗಿ ಹಿಗ್ಗಿದೆ. ದೇಶದ ಅಭಿವೃದ್ಧಿ ಶೇ.೬-೭ರ ಆಜುಬಾಜಿನಲ್ಲಿದ್ದರೆ, ದೇಶದ ಸಾಲದ ಪ್ರಮಾಣವು ಶೇ.೮.೨ರಷ್ಟು ಏರಿಕೆಯಾಗಿದೆ. ಹಣಕಾಸು ಸಚಿವಾಲಯದ ಪ್ರಕಾರ, …