‘ರೋಲೆಕ್ಸ್ ಕೋಮಲ್ ’ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ಚಿತ್ರ. ಕೋಮಲ್, ಸೋನಾಲ್ ಮೊಂತೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಯಲಿದೆ. ಅವರೊಂದಿಗೆ ರಂಗಾಯಣ ರಘು, ಶೋಭರಾಜ್, ಅಪೂರ್ವ ಮುಂತಾದವರಿದ್ದಾರೆ. ಚಿತ್ರವನ್ನು ಅನಿಲ್ ಕುಮಾರ್ ತಮ್ಮ ಫೀನಿಕ್ಸ್ ಎಂಟರ್ಟೈನ್‌ಮೆಂಟ್ಸ್ …

