ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ …