Mysore
26
broken clouds
Light
Dark

ಸಂಪಾದಕೀಯ

Homeಸಂಪಾದಕೀಯ

    ನಾ.ದಿವಾಕರ (ಮುಂದುವರಿದ ಭಾಗ) ಆಡಳಿತ ವಲಯದ ಪ್ರಾಮಾಣಿಕತೆ: ಪ್ರಾಮಾಣಿಕತೆ, ಸತ್ಯಸಂಧತೆ, ಸಂವಿಧಾನ ನಿಷ್ಠೆ, ಸಾಮಾಜಿಕ ಬದ್ಧತೆ ಮತ್ತು ವ್ಯಕ್ತಿ ಸಚ್ಚಾರಿತ್ರ್ಯಗಳೇ ರಾಜಕೀಯ ಪ್ರವೇಶದ ಪ್ರಧಾನ ಮಾನದಂಡಗಳು ಎಂದು ಎದೆತಟ್ಟಿ ಹೇಳುವ ನಾಯಕತ್ವವೇ ಇಲ್ಲದಿರುವುದನ್ನು ವಿಷಾದದೊಂದಿಗೇ ಒಪ್ಪಿಕೊಳ್ಳಬೇಕಿದೆ. ರಾಜಕೀಯ ನಾಯಕರ …

ನಾಗರಿಕತೆಯ ನೆರಳಲ್ಲಿದ್ದರೂ ಅರಣ್ಯ ವಾಸಿಗಳಾಗಿದ್ದ ಸೋಲಿಗರು ಅತ್ತ ವನವಾಸಿಗಳೂ ಅಲ್ಲದೆ ಇತ್ತ ಗ್ರಾಮವಾಸಿಗಳೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಗತಿಪರ ಸಮಾಜದ ರೀತಿ ನೀತಿಗಳಿಗೆ ಒಗ್ಗಿಕೊಂಡಂತಿದ್ದರೂ ಸೋಲಿಗರ ಮೂಲ ಸೊಗಡನ್ನು ಉಳಿಸಿಕೊಂಡಿರುವ ಹಲವು ಕುಟುಂಬಗಳು ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ಸಂಕಷ್ಟ ಎದುರಿಸುತ್ತಿವೆ. ಮಳವಳ್ಳಿ …

ದೇಶದ ಸರ್ವೋಚ್ಚ ನ್ಯಾಯಾಲಯ ಸೋಮವಾರ (ನ.೭)ರಂದು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಯ್ಲೂಎಸ್)ಗಳಿಗೆ ಶೇ.೧೦ ಮೀಸಲಾತಿ ಸಂಬಂಧ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪಂಚ ಪೀಠ ನೀಡಿದ ಬಹುಮತ ಆಧರಿಸಿದ ತೀರ್ಪು ಇದಾಗಿದೆ. ಈ ಪೀಠದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ …

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರಸ್ತುತ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯಿಂದ ಬೆಳೆಗಾರರಿಗೆ …

ಮೈಸೂರು ದಸರಾ.. ಎಷ್ಟೊಂದು ಸುಂದರ.. ಈ ಹಾಡು ಆಲಿಸದ ಕಿವಿಗಳಿಲ್ಲ. ಇದನ್ನು ಕೇಳಿದರೆ ದಸರಾ ಎಂಬ ನಾಲ್ಕು ನೂರು  ವರ್ಷಗಳಿಗೂ ಮಿಗಿಲಾಗಿ ಇತಿಹಾಸವಿರುವ ವಿಶಿಷ್ಟ ಹಬ್ಬದ ಗತವೈಭವವನ್ನು ಸಾರುತ್ತದೆ. ‘ಚಾಮುಂಡಿಬೆಟ್ಟ- ಅರಮನೆ- ಜಂಬೂ ಸವಾರಿ’ಯೊಂದಿಗೆ ಬೆಸೆದುಕೊಂಡಿರುವ ದಸರಾಪರಂಪರೆ ವಿಶ್ವದ ಪ್ರಮುಖ ಉತ್ಸವಗಳ …

ವಿವಾದಾತ್ಮಕ ಪೆಗಾಸಸ್ ತಂತ್ರಾಂಶವನ್ನು ಕಾನೂನು ಮೀರಿ ಬಳಸಿ ಬೇಹುಗಾರಿಕೆ ಮಾಡಿರುವ ಆರೋಪಗಳ ಸತ್ಯಾಸತ್ಯತೆ ಪತ್ತೆ ಹಚ್ಚಲು ಸುಪ್ರೀಂ ಕೋರ್ಟ್ ರಚಿಸಿದ್ದ ತಾಂತ್ರಿಕ ಸಮಿತಿಗೆ ಆರೋಪಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಸಹಕಾರ ನೀಡದೇ ಇರು ವುದು ಅಚ್ಚರಿಯಷ್ಟೇ ಅಲ್ಲ ಆಘಾತಕಾರಿ ಬೆಳವಣಿಗೆ ಕೂಡ …

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಮೀಸಲು ಅರಣ್ಯ ಪ್ರದೇಶದ ಸುತ್ತಲಿನ ಗ್ರಾಮಗಳ ಜನರು ಮತ್ತು ಅರಣ್ಯ ಇಲಾಖೆಯ ನಡುವೆ ಭೂಮಿಗಾಗಿ ನಡೆಯುತ್ತಿದ್ದ ಜಟಾಪಟಿ ಕಳೆದ ೧೫ ದಿನಗಳಿಂದ ತಾರಕಕ್ಕೆ ಏರಿದೆ. ರೈತಸಂಘದ ಜೊತೆಗೂಡಿ ಬೂದಗಟ್ಟದೊಡ್ಡಿ ಗ್ರಾಮದ ಜನರು ಭೂಮಿಗಾಗಿ ಹೋರಾಟ …

ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟ ಸುತ್ತಮುತ್ತಲ ಗಣಿ ಸ್ಫೋಟದಿಂದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಅಪಾಯ ಕಟ್ಟಿಟ್ಟ ಬುತ್ತಿ. ಇದು ಭೂಗರ್ಭ ಶಾಸ್ತ್ರಜ್ಞ ಪ್ರೊ.ಎಚ್.ಟಿ.ಬಸವರಾಜಪ್ಪ ಅವರ ಅಧ್ಯಯನದ ವರದಿಯ ಸಾರಾಂಶ. ಕೃಷ್ಣರಾಜಸಾಗರ ಜಲಾಶಯ ನಿರ್ಮಿಸುವ ಸಂದರ್ಭದಲ್ಲಿ ಅಂದಿನ ಇಂಜಿನಿಯರುಗಳಿಗೆ ರಾಕ್ ಮೆಕ್ಯಾನಿಕ್ಸ್ ತಿಳಿದಿತ್ತು. ಅಣೆಕಟ್ಟೆಯ …

ಭಾರತ ಸರ್ಕಾರದ ಸಂರಚನೆಗೆ ಒಕ್ಕೂಟ ವ್ಯವಸ್ಥೆಯೇ ತಳಪಾಯ. ಅಧಿಕಾರ ವಿಕೇಂದ್ರೀಕರಣದಿಂದ ಜನಸಾಮಾನ್ಯರ ಆಗುಹೋಗುಗಳು, ನಿರೀಕ್ಷೆಗಳ ಆಳ ಅರಿಯುವಿಕೆ, ಸರ್ಕಾರದ ಸವಲತ್ತು ತಲುಪಿಸುವಿಕೆಗೆ ಮುಖ್ಯ ಭೂಮಿಕೆಯಾಗಿದೆ. ಇದು ಸಂವಿಧಾನದಲ್ಲೂ ಅಡಕವಾಗಿದೆ. ಸಂವಿಧಾನದತ್ತವಾಗಿ ಹಕ್ಕುಬಾಧ್ಯತೆಗಳನ್ನು ಪಡೆದುಕೊಂಡ ನಗರಾಡಳಿತ ಕೂಡ ಇಂತಿಷ್ಟು ಕಾಲಮಿತಿಯೊಳಗೆ ನಗರವಾಸಿಗಳಿಗೆ ನೀಡಬಹುದಾದ …

೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಸಂಭವಿಸುತ್ತಿದೆ. ಕಳೆದ ೫ ವರ್ಷಗಳ ಅವಧಿುಂಲ್ಲಿ ರಣಭೀಕರ ಮಳೆಗೆ ಸುವಾರು ೫೦ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಸಂಖ್ಯೆಯ ಜಾನುವಾರುಗಳು ಬಲಿಯಾಗಿವೆ. ಕೃಷಿ ಭೂಮಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ೨೦೧೮ರ ಸಂತ್ರಸ್ತರಿಗೆ ಪೂರ್ಣ ಪ್ರವಾಣದಲ್ಲಿ …