ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದ ಎಲ್ಲ ನಾಯಕರನ್ನೂ ಆಹ್ವಾನಿಸಲಾಗುವುದು. …

