ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ: ಸಚಿವ ಅಶ್ವತ್ಥ ನಾರಾಯಣ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭವಿಷ್ಯವಿಲ್ಲ. ಇಲ್ಲೇನಿದ್ದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ

Read more

ಮೋದಿ ಅವ್ರು ಇರೋದಕ್ಕೆ ಪೆಟ್ರೋಲ್‌ ಬೆಲೆ 100 ರೂ. ಇದೆ: ಮುರುಗೇಶ್‌ ನಿರಾಣಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಇರುವುದರಿಂದ ಪೆಟ್ರೋಲ್‌ ಬೆಲೆ 100 ರೂ. ಇದೆ. ಬೇರೆ ಪಕ್ಷದ ಸರ್ಕಾರ ಇದ್ದಿದ್ದರೆ ಆ ಬೆಲೆ 200

Read more

ಈ ಬಾರಿಯೂ ಸರಳ ದಸರಾ, ಅ.15ರಂದು ಜಂಬೂಸವಾರಿ: ಸಚಿವ ಎಸ್‌.ಟಿ.ಸೋಮಶೇಖರ್‌

ಮೈಸೂರು: ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಾಡಹಬ್ಬ ಮೈಸೂರು

Read more

ರಾಜವಂಶಸ್ಥ ಯದುವೀರ್‌ ಭೇಟಿಯಾದ ಅರುಣ್‌ ಸಿಂಗ್

ಮೈಸೂರು: ನಗರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಮಂಗಳವಾರ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಭೇಟಿಯಾದರು.

Read more

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ವಿಚಾರ: ಸೆ.5ಕ್ಕೆ ನಿರ್ಧಾರ- ಸಚಿವ ಆರ್.ಅಶೋಕ್

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಸೆಪ್ಟೆಂಬರ್‌ 5ರಂದು ಉನ್ನತಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. ‌ ಈ ಕುರಿತು

Read more

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜಕೀಯ ಸರಿಯಲ್ಲ: ಸಚಿವ ಎಸ್.ಅಂಗಾರ

ಮಡಿಕೇರಿ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲವೆಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ

Read more

6 ತಿಂಗಳಿಗೆ ಒಮ್ಮೆ ಟಿಇಟಿ: ಸಚಿವ ಬಿ.ಸಿ.ನಾಗೇಶ್‌

ತುಮಕೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಆರು ತಿಂಗಳಿಗೆ ಒಮ್ಮೆ ನಡೆಸಲು ಚಿಂತನೆಯಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಭಾನುವಾರ

Read more

ಆರ್‌ಟಿ-ಪಿಸಿಆರ್‌ ನಕಲಿ ವರದಿ ತರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಸಚಿವ ಸೋಮಶೇಖರ್ ಖಡಕ್ ಸೂಚನೆ

ಚಾಮರಾಜನಗರ: ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್‌ಟಿ-ಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ

Read more

ಪಾಸಿಟಿವಿಟಿ ರೇಟ್ ಕಡಿಮೆ ಆದಲ್ಲಿ ವೀಕೆಂಡ್ ಕರ್ಫ್ಯೂ ತೆರವು

ಮಡಿಕೇರಿ: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ‌ ಆದಲ್ಲಿ ಮುಂದಿನ ವಾರ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ

Read more

ಶಾಲಾ-ಕಾಲೇಜು ಪುನಾರಂಭ: ಮಕ್ಕಳ ಮೇಲೆ ನಿಗಾವಹಿಸಿ, ಪೋಷಕರಲ್ಲಿ ಆತ್ಮಸ್ಥೈರ್ಯ ತುಂಬಿ- ಎಸ್.ಟಿ.ಸೋಮಶೇಖರ್

ಮೈಸೂರು: ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಪೋಷಕರಿಗೆ ಮಕ್ಕಳಿಗೆ ಆತ್ಮ

Read more
× Chat with us