ನಂಜನಗೂಡು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚಿದೆ. ಈಗ ಆ ಸರದಿ ಕರ್ನಾಟಕ ಕಾಂಗ್ರೆಸ್‌ನದ್ದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೇವಡಿ ಮಾಡಿದರು. ನಗರದ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ …

