ಸುತ್ತೂರು ಜಾತ್ರೆ ರದ್ದು; ಸಾಂಕೇತಿಕ ಕಾರ್ಯಕ್ರಮಕ್ಕೆ ಸೀಮಿತ

ಮೈಸೂರು: ನಂಜನಗೂಡು ತಾಲ್ಲೂಕು ಸುತ್ತೂರು ಕ್ಷೇತ್ರದಲ್ಲಿ ಜ.28ರಿಂದ ಫೆ.2ರವರೆಗೆ ನಡೆಯಬೇಕಿದ್ದ ಶ್ರೀ ಶಿವರಾತ್ರೀಶ್ವರ ಶಿವೋಂಗಿಗಳವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ರದ್ದುಪಡಿಸಲಾಗಿದೆ. ಕೋವಿಡ್-19ರ ರೂಪಾಂತರಿ ಓಮಿಕ್ರಾನ್ ಸೋಂಕು

Read more
× Chat with us