ನಂಜನಗೂಡು: ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಪಿಡಿಒ ಆಸ್ಪತ್ರೆಯಲ್ಲಿ ಸಾವು!

ನಂಜನಗೂಡು: ತಾಲ್ಲೂಕಿನ ಸುತ್ತೂರಿನ ಮಹಿಳಾ ಪಿಡಿಒವೊಬ್ಬರು ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿಡಿಒ ಸಾವಿತ್ರಮ್ಮ (44) ಮೃತ ಅಧಿಕಾರಿ. ಸೆ. 23ರಂದು ಕಚೇರಿಯಲ್ಲಿ ಕರ್ತವ್ಯ

Read more

ಕಾಡುಹಂದಿ ಬೇಟೆಗಾಗಿ ಇರಿಸಿದ್ದ ಸಿಡಿಮದ್ದು ತಿಂದು 10ಕ್ಕೂ ಹೆಚ್ಚು ಬೀದಿನಾಯಿಗಳು ಸಾವು!

ಗುಂಡ್ಲುಪೇಟೆ: ಕಾಡು ಹಂದಿಗಳ ಬೇಟೆಗಾಗಿ ದುಷ್ಕರ್ಮಿಗಳು ಸಿಡಿಮದ್ದು ತಿಂದು ಹತ್ತಕ್ಕೂ ಹೆಚ್ಚು ಬೀದಿನಾಯಿಗಳು ಸಾವನ್ನಪ್ಪಿರುವ ದುರ್ಘಟನೆ ತಾಲ್ಲೂಕಿನ ಉತ್ತಗೇರೆಹುಂಡಿ, ತೆಂಕಲಹುಂಡಿ, ಮಡಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ.

Read more

ಹುಣಸೂರು: ಸಾಕಾನೆ ಶಿಬಿರದಲ್ಲಿದ್ದ ಹೆಣ್ಣಾನೆ ಅನಾರೋಗ್ಯದಿಂದ ಸಾವು!

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ದೊಡ್ಡ ಹರವೆ ಸಾಕಾನೆ ಶಿಬಿರದಲ್ಲಿ ಜೆಮಿನಿ ಸರ್ಕಸ್ ಕಂಪನಿಯಿಂದ ವಶಪಡಿಸಿಕೊಂಡ 4 ಆನೆಗಳಲ್ಲಿ ಒಂದಾದ

Read more

ಮುಂಬೈ: ಕಾರು ಅಪಘಾತದಲ್ಲಿ ಮರಾಠಿ ನಟಿ ದುರಂತ ಸಾವು!

ಮುಂಬೈ: ಕಾರು ಅಪಘಾತದಲ್ಲಿ ಮರಾಠಿ ಯುವ ನಟಿ ಈಶ್ವರಿ ದೇಶಪಾಂಡೆ (25) ಧಾರುಣ ಸಾವಿಗೀಡಾಗಿದ್ದಾರೆ. ಗೆಳೆಯ ಶುಭಂ ಡಾಂಗೆ ಜತೆ ಈಶ್ವರಿ ಗೋವಾಗೆ ಪ್ರವಾಸ ಹೋಗಿದ್ದರು. ಈ

Read more

ಮೈಸೂರು: ಕಾಲುವೆಯಲ್ಲಿ ಪಾತ್ರೆ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಯುವತಿ ಸಾವು!

ಮೈಸೂರು: ಕಾಲುವೆಯಲ್ಲಿ ಪಾತ್ರೆ ತೊಳೆಯಲು ಹೋಗಿದ್ದ ಯುವತಿ ಕಾಲು ಜಾರಿ ಬಿದ್ದು ಸಾವಿಗೀಡಾಗಿರುವ ಘಟನೆ ಸಾಲಿಗ್ರಾಮದ ಬಳಿ ನಡೆದಿದೆ. ಇಲ್ಲಿನ ಲಕ್ಕಿಕುಪ್ಪೆ ಗ್ರಾಮದ ಸುನಿತಾ (19) ಮೃತ

Read more

ಮೈಸೂರು: 5 ರೂ. ನಾಣ್ಯ ನುಂಗಿ ನಾಲ್ಕು ವರ್ಷದ ಮಗು ಸಾವು!

ಹುಣಸೂರು: ಐದು ರೂಪಾಯಿ ನಾಣ್ಯ ನುಂಗಿ 4 ವರ್ಷದ ಮಗು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆರಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಂದೀಶ್‌ ಅವರ ಪುತ್ರಿ ಖುಷಿ ಮೃತಪಟ್ಟ ಮಗು.

Read more

ಅಮೆರಿಕದ ಟೆನ್ನೆಸ್ಸಿಯಲ್ಲಿ ಜಲಪ್ರಳಯ: 24 ಸಾವು

ವೇವರ್ಲಿ: ಅಮೆರಿಕದ ಟೆನ್ನೆಸ್ಸಿ ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 24 ಮಂದಿ ಮೃತಪಟ್ಟಿದ್ದಾರೆ. ಕೆಲವರು ಕಣ್ಮರೆಯಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ಪ್ರಕೃತಿ

Read more

ಜಾನುವಾರುಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಪಿರಿಯಾಪಟ್ಟಣ: ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತರಿಕಲ್ಲು ಗ್ರಾಮದ ಬಾಲಕೆರೆಯಲ್ಲಿ ನಡೆದಿದೆ. ಹಸುವಿನಕಾವಲು ಗ್ರಾಮದ

Read more

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು

ಮದ್ದೂರು: ಜಮೀನು ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್ (ರೋಟವೇಟರ್)ಗೆ ಸಿಲುಕಿ ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೂಳಗೆರೆ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ. ಕೂಳಗೆರೆ ಗ್ರಾಮದ ಸಿದ್ದೇಗೌಡರ ಪುತ್ರ ಕೆ.ಎಸ್.ಮಲ್ಲರಾಜು

Read more

ಹಾಸನ: ಗೂಡ್ಸ್‌ ವಾಹನ ಪಲ್ಟಿಯಾಗಿ 20ಕ್ಕೂ ಹೆಚ್ಚು ಕರುಗಳು ಸಾವು

ಹಾಸನ: ಕರುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ. ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್‌ ವಾಹನದಲ್ಲಿ

Read more
× Chat with us