Mysore
21
overcast clouds
Light
Dark

ಸಿಎಂ ಬೊಮ್ಮಾಯಿ

Homeಸಿಎಂ ಬೊಮ್ಮಾಯಿ

ಬೆಂಗಳೂರು- ಕಾಲೇಜು ಶಿಕ್ಷಣ ಇಲಾಖೆಯ ಖಾಸಗಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರಿಗೆ ಎನ್‍ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆ ಕೇಳಿ, …

ಬೆಂಗಳೂರು : ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯದ ಬೊಕ್ಕಸದಿಂದಲೇ ವಿದ್ಯಾರ್ಥಿ ವೇತನ ನೀಡಲು ಮುಂದಿನ ವರ್ಷದಿಂದ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯರಾದ ನಸೀರ್ ಅಹಮ್ಮದ್, …

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. …

ಬೆಂಗಳೂರು: 2023-24ರ ರಾಜ್ಯ ಬಜೆಟ್‍ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ. ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ …

ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ರೈತರ ಜಮೀನುಗಳಲ್ಲಿ ಜಲಹೊಂಡ …

ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು. ನಗರದ ವಿವಿಧೆಡೆ ಸಂಚಾರ ಮಾಡಿ ಪ್ರತ್ಯೇಕವಾಗಿ ಸಮುದಾಯಗಳ ಮುಖಂಡರ ಭೇಟಿ ನಡೆಸಿದ ಬಳಿಕ ಮಾತನಾಡಿದ ಅವರು, …

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಂಜನಗೂಡಿನಲ್ಲಿ ಸಾಮಾಜಿಕ ನ್ಯಾಯ …

ಬೆಂಗಳೂರು : ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಕೃಷಿ ವಿಶ್ವವಿದ್ಯಾಲಯಗಳು ಹೊಸ ಹೊಸ ಸಂಶೋಧನೆಗಳ ಮೂಲಕ ಪರಿಹಾರವನ್ನು ಕಂಡು ಹಿಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿ ಆರಂಭವಾದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ಪಾಲ್ಗೊಂಡು ಅವರು …

ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, …

ಚಾಮರಾಜನಗರ: ಮುಖ್ಯಮಂತ್ರಿಯವರ ಚಾಮರಾಜನಗರ ಜಿಲ್ಲಾ ಭೇಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ ಜಿಲ್ಲಾ ಜನತೆಗೆ ವಸತಿ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯವರು ಮಂಗಳವಾರ ಚಾಮರಾಜನಗರ ಮತ್ತು ಹನೂರು …

  • 1
  • 2