Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಿನಿಮಾಲ್‌

Homeಸಿನಿಮಾಲ್‌

ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಮೂರು ಕನ್ನಡ ಚಿತ್ರಗಳು ಸಂಕ್ರಾಂತಿಯ ವೇಳೆ ಪರಭಾಷಾ ಚಿತ್ರಗಳದೇ ಕಾರುಬಾರು. ಪ್ರದರ್ಶಕರು, ವಿತರಕರು ಅವುಗಳ ಮೇಲೆ ತೋರಿಸುವ ಅಕ್ಕರೆಯನ್ನು ಕನ್ನಡ ಚಿತ್ರಗಳ ಮೇಲೆ ತೋರಿಸುತ್ತಿಲ್ಲ. ತಮಿಳಿನ ಎರಡು, ತೆಲುಗಿನ ಎರಡು ಅದ್ಧೂರಿ ಚಿತ್ರಗಳು ರಾಜ್ಯದ ಬಹುತೇಕ …

ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ …

ಅಂತರ್ಮತೀಯ ಪ್ರೆಮಕಥೆಯನ್ನು ಹೇಳುವ ಚಿತ್ರವನ್ನು ಕೆ.ನರೇಂದ್ರಬಾಬು ನಿರ್ದೇಶಿಸಿದ್ದಾರೆ. ಅದರ ಹೆಸರು ‘13’. ಚಿತ್ರ ಮತ್ತು ಅದರ ಚಿತ್ರೀಕರಣದ ಕುರಿತಂತೆ ಅವರು ಹೇಳುವುದು ಹೀಗೆ: ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ …

ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್‌ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, …

ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ …

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ …

ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು. ನವೀನ್ ಬಿ ರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಅವರದು ೮೦ರ ದಶಕದ ಮಧ್ಯಮವರ್ಗದ ಹುಡುಗಿಯ ಪಾತ್ರ. …

ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ ಸಿದ್ಧವಾಗಿ, ಪ್ರಮಾಣಪತ್ರ ಪಡೆದು ತೆರೆಗೆ ಬರಲು ಕಾದಿರುವ ಚಿತ್ರ. ರಫ್ ಕಟ್ ಪ್ರೊಡಕ್ಷನ್ …

ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ …

‘ಆರ್‌ಎಂ’! ಇದು ಚಿತ್ರವೊಂದರ ಹೆಸರು. ಕನ್ನಡ ಚಿತ್ರ. ರಕ್ಷಿತಾ ಮಂಜುಳ ಹೆಸರುಗಳ ಸಂಕ್ಷಿಪ್ತ ರೂಪ! ಓ.ವಿ.ಎಂ. ಮೂವೀಸ್ ಮೂಲಕ ಭರತ್ ಕುಮಾರ್ ಚಂದ್ರಶೇಖರ್ ಹೂಗಾರ್ ನಿರ್ಮಿಸಲಿರುವ ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. …

Stay Connected​
error: Content is protected !!