ರಾಜಕೀಯಕ್ಕೆ ಡಾಲಿ?; ಸ್ಪಷ್ಟನೆ ನೀಡಿದ ಧನಂಜಯ್‌

ಬೆಂಗಳೂರು: ವ್ಯಕ್ತಿ ಮೇಲ್ಮಟ್ಟಕ್ಕೆ ಏರುತ್ತಾ ಹೋದಂತೆ ಅವರ ಬಗ್ಗೆ ಹಲವಾರು ಗಾಸಿಪ್‌ಗಳು, ಅಂತೆಕಂತೆಗಳು ಹುಟ್ಟಿಕೊಳ್ಳುತ್ತವೆ. ಇನ್ನು ಆ ವ್ಯಕ್ತಿ ಸಿನಿಮಾದಲ್ಲಿ ಇದ್ದು, ಹಂತಹಂತವಾಗಿ ಬೆಳೆಯುತ್ತಿದ್ದರಂತೂ ಕೇಳುವುದೇ ಬೇಡ.

Read more

ಸ್ಪುಟ್ನಿಕ್‌ ಲಸಿಕೆ ನೀಡಲು ನಾವು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ: ರೆಡ್ಡೀಸ್‌ ಸಂಸ್ಥೆ ಸ್ಪಷ್ಟನೆ

ಬೆಂಗಳೂರು: ಕೋವಿಡ್‌ ವಿರುದ್ಧದ ಹೋರಾಟಕ್ಕೆ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್‌ ವಿ ಲಸಿಕೆ ಪೂರೈಕೆಗಾಗಿ ಕಂಪೆನಿಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ನಾವು ಈವರೆಗೂ

Read more

ಕಪ್ಪು ಶಿಲೀಂಧ್ರ ರೋಗಕ್ಕೆ ಔಷಧ ಇದೆ ಎಂದು ಹೇಳಿಲ್ಲ: ಅಶ್ವಥ್‌ ನಾರಾಯಣ್‌ ಸ್ಪಷ್ಟನೆ

ಬೆಂಗಳೂರು: ಕಪ್ಪು ಶಿಲೀಂಧ್ರ ರೋಗಕ್ಕೆ ಔಷಧ ಇದೆ ಎಂದು ನಾನು ಹೇಳಿಲ್ಲ. ಅದಕ್ಕೆ ಪರ್ಯಾಯ ಔಷಧದ ಬಗ್ಗೆ ಹೇಳಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌

Read more

ಚಾಮರಾಜನಗರ ಡಿಸಿ ವರ್ಗಾವಣೆಗೆ ಟ್ವಿಸ್ಟ್: ನಾನು ಟ್ರಾನ್ಸ್ಫರ್‌ ಆಗಿಲ್ಲ ಎಂದ ಸತೀಶ್

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನನಗೆ ವರ್ಗಾವಣೆ ಆಗಿಲ್ಲ ಎಂದು ಐಎಎಸ್‌ ಅಧಿಕಾರಿ ಡಾ.ಬಿ.ಸಿ.ಸತೀಶ್‌ ತಿಳಿಸಿದ್ದಾರೆ. ಈ ಕುರಿತು ಆಂದೋಲನ ಜತೆ ಮಾತನಾಡಿರುವ ಅವರು, ಜಲಾನಯನ ಅಭಿವೃದ್ಧಿ ಇಲಾಖೆ

Read more

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ತೀರ್ಮಾನ ಇಲ್ಲ: ಸುರೇಶ್‌ ಕುಮಾರ್

ಬೆಂಗಳೂರು: ಕೋವಿಡ್‌ನಿಂದಾಗಿ ಮುಂದೂಡಲಾಗಿರುವ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಎಸ್.ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಕುರಿತು ಕೆಲವು

Read more

ಅಧಿಕೃತವಾಗಿ ಹೇಳೋತನಕ 18ರಿಂದ 45 ವಯಸ್ಸಿನವ್ರು ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಹೋಗ್ಬೇಡಿ: ಸಚಿವ ಸುಧಾಕರ್‌

ಬೆಂಗಳೂರು: ದೇಶದಲ್ಲಿ 18ರಿಂದ 45 ವರ್ಷ ವಯೋಮಾನದವರಿಗೆ ಮೇ 1ರಿಂದ (ನಾಳೆ) ಉಚಿತವಾಗಿ ಕೋವಿಡ್‌ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಆದರೆ, ಸರ್ಕಾರದಿಂದ ಅಧಿಕೃತವಾಗಿ ಆದೇಶ

Read more